Exodus · chapter 29 · verse 8
Exodus 29:8 in Kannada
ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
Neenu avana kumaararannu karakondu bandu avarige melangigalannu todisi
Exodus 29:8 in English
- King James Version (KJV)
- And thou shalt bring his sons, and put coats upon them.
- World English Bible (WEB)
- You shall bring his sons, and put tunics on them.
- American Standard Version (ASV)
- And thou shalt bring his sons, and put coats upon them.
- Bible in Basic English (BBE)
- And take his sons and put their robes on them;
- Darby Translation (DBY)
- And thou shalt bring his sons near, and clothe them with the vests.
- Webster's Bible (WBS)
- And thou shalt bring his sons, and put coats upon them.
- Young's Literal Translation (YLT)
- 'And his sons thou dost bring near, and hast clothed them [with] coats,
Read in context
- 6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
- 7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- 8ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
- 9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- 10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.