Exodus · chapter 29 · verse 9
Exodus 29:9 in Kannada
ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
Aaronanigoo avana kumaararigoo nadukattugalannu katti avarige kulaayigalannu idabeku. Heege avarige yaajaka seveyu shaashvata kattaleyaagiruvadu. Aarona nannoo avana kumaararannoo neenu pratishthe maadabeku.
Exodus 29:9 in English
- King James Version (KJV)
- And thou shalt gird them with girdles, Aaron and his sons, and put the bonnets on them: and the priest’s office shall be theirs for a perpetual statute: and thou shalt consecrate Aaron and his sons.
- World English Bible (WEB)
- You shall clothe them with belts, Aaron and his sons, and bind headbands on them. They shall have the priesthood by a perpetual statute. You shall consecrate Aaron and his sons.
- American Standard Version (ASV)
- And thou shalt gird them with girdles, Aaron and his sons, and bind head-tires on them: and they shall have the priesthood by a perpetual statute: and thou shalt consecrate Aaron and his sons.
- Bible in Basic English (BBE)
- And put the linen bands round Aaron and his sons, and the head-dresses on them, to make them priests by my order for ever: so you are to make Aaron and his sons holy to me.
- Darby Translation (DBY)
- And thou shalt gird them with the girdle — Aaron and his sons, and bind the high caps on them; and the priesthood shall be theirs for an everlasting statute; and thou shalt consecrate Aaron and his sons.
- Webster's Bible (WBS)
- And thou shalt gird them with girdles (Aaron and his sons) and put the bonnets on them; and the priest's office shall be theirs for a perpetual statute: and thou shalt consecrate Aaron and his sons.
- Young's Literal Translation (YLT)
- and hast girded them [with] a girdle (Aaron and his sons), and hast bound on them bonnets; and the priesthood hath been theirs by a statute age-during, and thou hast consecrated the hand of Aaron, and the hand of his sons,
Read in context
- 7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- 8ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
- 9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- 10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- 11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
Cross references
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Leviticus 8:22–28 ಯಾಜಕಕಾಂಡ 8:22–28ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು. ಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು. ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು. ಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು. ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು.
- Deuteronomy 18:5 ಧರ್ಮೋಪದೇಶಕಾಂಡ 18:5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Exodus 40:15 ವಿಮೋಚನಕಾಂಡ 40:15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Hebrews 5:4–5 ಇಬ್ರಿಯರಿಗೆ 5:4–5ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
- Leviticus 8:33 ಯಾಜಕಕಾಂಡ 8:33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
- Numbers 16:10 ಅರಣ್ಯಕಾಂಡ 16:10ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
- Numbers 25:13 ಅರಣ್ಯಕಾಂಡ 25:13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Exodus 28:40–41 ವಿಮೋಚನಕಾಂಡ 28:40–41ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
Original words (Hebrew)
- gird · H2296חָגַר châgar
- girdles · H73אַבְנֵט ʼabnêṭ
- Aaron · H175אַהֲרוֹן ʼAhărôwn
- sons · H1121בֵּן bên
- put · H2280חָבַשׁ châbash
- bonnets · H4021מִגְבָּעָה migbâʻâh
- priest’s office · H3550כְּהֻנָּה kᵉhunnâh
- perpetual · H5769עוֹלָם ʻôwlâm
- statute · H2708חֻקָּה chuqqâh
- consecrate · H4390מָלֵא mâlêʼ
- Aaron · H175אַהֲרוֹן ʼAhărôwn
- sons · H1121בֵּן bên