Exodus · chapter 3 · verse 1
Exodus 3:1 in Kannada
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
Mosheyu tanna maavanaagiruva midyaanina vaidikanaada itrovana mandeyannu meyisuttiralaagi aranyada himbhaa gakke nadisikonduhogi horeb emba devara bettakke bandanu.
Exodus 3:1 in English
- King James Version (KJV)
- Now Moses kept the flock of Jethro his father in law, the priest of Midian: and he led the flock to the backside of the desert, and came to the mountain of God, [even] to Horeb.
- World English Bible (WEB)
- Now Moses was keeping the flock of Jethro, his father-in-law, the priest of Midian, and he led the flock to the back of the wilderness, and came to God’s mountain, to Horeb.
- American Standard Version (ASV)
- Now Moses was keeping the flock of Jethro his father-in-law, the priest of Midian: and he led the flock to the back of the wilderness, and came to the mountain of God, unto Horeb.
- Bible in Basic English (BBE)
- Now Moses was looking after the flock of Jethro, his father-in-law, the priest of Midian: and he took the flock to the back of the waste land and came to Horeb, the mountain of God.
- Darby Translation (DBY)
- And Moses tended the flock of Jethro his father-in-law, the priest of Midian. And he led the flock behind the wilderness, and came to the mountain of God — to Horeb.
- Webster's Bible (WBS)
- Now Moses kept the flock of Jethro his father-in-law, the priest of Midian: and he led the flock to the backside of the desert, and came to the mountain of God, [even] to Horeb.
- Young's Literal Translation (YLT)
- And Moses hath been feeding the flock of Jethro his father-in-law, priest of Midian, and he leadeth the flock behind the wilderness, and cometh in unto the mount of God, to Horeb;
Read in context
- 1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- 2ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
- 3ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.
Cross references
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Psalm 78:70–72 ಕೀರ್ತನೆಗಳು 78:70–72ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Exodus 17:6 ವಿಮೋಚನಕಾಂಡ 17:6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Numbers 10:29 ಅರಣ್ಯಕಾಂಡ 10:29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
- Malachi 4:4 ಮಲಾಕಿಯ 4:4ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Exodus 18:1–6 ವಿಮೋಚನಕಾಂಡ 18:1–6ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು. ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು. ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು. ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
- Judges 4:11 ನ್ಯಾಯಸ್ಥಾಪಕರು 4:11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- Exodus 3:5 ವಿಮೋಚನಕಾಂಡ 3:5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- Deuteronomy 4:10 ಧರ್ಮೋಪದೇಶಕಾಂಡ 4:10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- Exodus 19:3 ವಿಮೋಚನಕಾಂಡ 19:3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
- Exodus 2:16 ವಿಮೋಚನಕಾಂಡ 2:16ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- Amos 7:14–15 ಆಮೋಸ 7:14–15ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
Original words (Hebrew)
- Moses · H4872מֹשֶׁה Môsheh
- kept · H1961הָיָה hâyâh
- flock · H6629צֹאן tsôʼn
- Jethro · H3503יִתְרוֹ Yithrôw
- law · H2859חָתַן châthan
- priest · H3548כֹּהֵן kôhên
- Midian · H4080מִדְיָן Midyân
- led · H5090נָהַג nâhag
- flock · H6629צֹאן tsôʼn
- backside · H310אַחַר ʼachar
- desert · H4057מִדְבָּר midbâr
- came · H935בּוֹא bôwʼ
- mountain · H2022הַר har
- God · H430אֱלֹהִים ʼĕlôhîym
- Horeb · H2722חֹרֵב Chôrêb