Skip to content
ThuthiThuthiThuthi
Exodus · chapter 3 · verse 10

Exodus 3:10 in Kannada

ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

Aadadarinda eega baa, naanu ninnannu pharohana balige kaluhisuttene. Israayel makkalaada nanna janarannu neenu aiguptadolaginda horage baramaadabeku andanu.

Exodus 3:10 in English

King James Version (KJV)
Come now therefore, and I will send thee unto Pharaoh, that thou mayest bring forth my people the children of Israel out of Egypt.
World English Bible (WEB)
Come now therefore, and I will send you to Pharaoh, that you may bring my people, the children of Israel, out of Egypt.”
American Standard Version (ASV)
Come now therefore, and I will send thee unto Pharaoh, that thou mayest bring forth my people the children of Israel out of Egypt.
Bible in Basic English (BBE)
Come, then, and I will send you to Pharaoh, so that you may take my people, the children of Israel, out of Egypt.
Darby Translation (DBY)
And now come, and I will send thee unto Pharaoh, that thou mayest bring forth my people the children of Israel out of Egypt.
Webster's Bible (WBS)
Come now therefore, and I will send thee to Pharaoh, that thou mayest bring forth my people the children of Israel out of Egypt.
Young's Literal Translation (YLT)
and now, come, and I send thee unto Pharaoh, and bring thou out My people, the sons of Israel, out of Egypt.'

Read in context

  1. 8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
  2. 9ಆದದರಿಂದ ಈಗ ಕೇಳು, ಇಸ್ರಾಯೇಲ್‌ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
  3. 10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
  4. 11ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.
  5. 12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
Read all of Exodus 3

Cross references

Original words (Hebrew)

Exodus 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.