Skip to content
ThuthiThuthiThuthi
Exodus · chapter 3 · verse 14

Exodus 3:14 in Kannada

ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು ಅಂದನು.

Aaga devaru moshege--iruvaatane aagiddene, aa iruvaatanu nannannu nimma balige kaluhisiddaane endu israayel makkalige helabeku andanu.

Exodus 3:14 in English

King James Version (KJV)
And God said unto Moses, I AM THAT I AM: and he said, Thus shalt thou say unto the children of Israel, I AM hath sent me unto you.
World English Bible (WEB)
God said to Moses, “I AM WHO I AM,” and he said, “You shall tell the children of Israel this: ‘I AM has sent me to you.’”
American Standard Version (ASV)
And God said unto Moses, I AM THAT I AM: and he said, Thus shalt thou say unto the children of Israel, I AM hath sent me unto you.
Bible in Basic English (BBE)
And God said to him, I AM WHAT I AM: and he said, Say to the children of Israel, I AM has sent me to you.
Darby Translation (DBY)
And God said to Moses, I AM THAT I AM. And he said, Thus shalt thou say unto the children of Israel: I AM hath sent me unto you.
Webster's Bible (WBS)
And God said to Moses, I AM THAT I AM: And he said, Thus shalt thou say to the children of Israel, I AM hath sent me to you.
Young's Literal Translation (YLT)
And God saith unto Moses, 'I AM THAT WHICH I AM;' He saith also, 'Thus dost thou say to the sons of Israel, I AM hath sent me unto you.'

Read in context

  1. 12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
  2. 13ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
  3. 14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು ಅಂದನು.
  4. 15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
  5. 16ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
Read all of Exodus 3

Cross references

Original words (Hebrew)

Exodus 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.