Skip to content
ThuthiThuthiThuthi
Exodus · chapter 3 · verse 15

Exodus 3:15 in Kannada

ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.

Devaru moshege--nimma pitrugalaada abrahaama isaaka yaakobara devaru aagiruva kartanu nannannu nimma balige kaluhisi ddaanendu israayel makkalige helabeku; ide yuga yugakke nanna hesaroo talatalaantarakke nanna smaraneyoo aagide endu helidanu.

Exodus 3:15 in English

King James Version (KJV)
And God said moreover unto Moses, Thus shalt thou say unto the children of Israel, The LORD God of your fathers, the God of Abraham, the God of Isaac, and the God of Jacob, hath sent me unto you: this [is] my name for ever, and this [is] my memorial unto all generations.
World English Bible (WEB)
God said moreover to Moses, “You shall tell the children of Israel this, ‘The LORD, the God of your fathers, the God of Abraham, the God of Isaac, and the God of Jacob, has sent me to you.’ This is my name forever, and this is my memorial to all generations.
American Standard Version (ASV)
And God said moreover unto Moses, Thus shalt thou say unto the children of Israel, Jehovah, the God of your fathers, the God of Abraham, the God of Isaac, and the God of Jacob, hath sent me unto you: this is my name for ever, and this is my memorial unto all generations.
Bible in Basic English (BBE)
And God went on to say to Moses, Say to the children of Israel, The Lord, the God of your fathers, the God of Abraham, of Isaac, and of Jacob, has sent me to you: this is my name for ever, and this is my sign to all generations.
Darby Translation (DBY)
And God said moreover to Moses, Thus shalt thou say unto the children of Israel: Jehovah, the God of your fathers, the God of Abraham, the God of Isaac, and the God of Jacob, hath sent me unto you. This is my name for ever, and this is my memorial unto all generations.
Webster's Bible (WBS)
And God said, moreover, to Moses, Thus shalt thou say to the children of Israel, The LORD God of your fathers, the God of Abraham, the God of Isaac, and the God of Jacob, hath sent me to you: this [is] my name for ever, and this [is] my memorial to all generations.
Young's Literal Translation (YLT)
And God saith again unto Moses, 'Thus dost thou say unto the sons of Israel, Jehovah, God of your fathers, God of Abraham, God of Isaac, and God of Jacob, hath sent me unto you; this [is] My name — to the age, and this My memorial, to generation — generation.

Read in context

  1. 13ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
  2. 14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು ಅಂದನು.
  3. 15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
  4. 16ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
  5. 17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
Read all of Exodus 3

Cross references

Original words (Hebrew)

Exodus 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.