Exodus · chapter 3 · verse 16
Exodus 3:16 in Kannada
ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
Aatanu--neenu hogi israayel hiriya rannu koodisi avarige--nimma pitrugala devaroo abrahaamana devaroo isaakana devaroo yaakobana devaroo aagiruva kartanu nanage kaanisikondu--nimmannoo aiguptadalli nimage maadiddannoo nishchayavaagi naanu nodiddene.
Exodus 3:16 in English
- King James Version (KJV)
- Go, and gather the elders of Israel together, and say unto them, The LORD God of your fathers, the God of Abraham, of Isaac, and of Jacob, appeared unto me, saying, I have surely visited you, and [seen] that which is done to you in Egypt:
- World English Bible (WEB)
- Go and gather the elders of Israel together, and tell them, ‘The LORD, the God of your fathers, the God of Abraham, of Isaac, and of Jacob, has appeared to me, saying, “I have surely visited you, and seen that which is done to you in Egypt.
- American Standard Version (ASV)
- Go, and gather the elders of Israel together, and say unto them, Jehovah, the God of your fathers, the God of Abraham, of Isaac, and of Jacob, hath appeared unto me, saying, I have surely visited you, and [seen] that which is done to you in Egypt:
- Bible in Basic English (BBE)
- Go and get together the chiefs of the children of Israel, and say to them, The Lord, the God of your fathers, the God of Abraham, of Isaac, and of Jacob, has been seen by me, and has said, Truly I have taken up your cause, because of what is done to you in Egypt;
- Darby Translation (DBY)
- Go and gather the elders of Israel together, and say unto them, Jehovah the God of your fathers, the God of Abraham, Isaac, and Jacob, hath appeared to me, saying, I have indeed visited you, and [seen] that which is done unto you in Egypt;
- Webster's Bible (WBS)
- Go and assemble the elders of Israel, and say to them, The LORD God of your fathers, the God of Abraham, of Isaac, and of Jacob, appeared to me, saying, I have surely visited you, and [seen] that which is done to you in Egypt.
- Young's Literal Translation (YLT)
- 'Go, and thou hast gathered the elders of Israel, and hast said unto them: Jehovah, God of your fathers, hath appeareth unto me, God of Abraham, Isaac, and Jacob, saying, I have certainly inspected you, and that which is done to you in Egypt;
Read in context
- 14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
- 15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- 16ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
- 17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- 18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
Cross references
- Psalm 8:4 ಕೀರ್ತನೆಗಳು 8:4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Exodus 4:29 ವಿಮೋಚನಕಾಂಡ 4:29ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
- Acts 15:14 ಅಪೊಸ್ತಲರ ಕೃತ್ಯಗಳು 15:14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Luke 19:44 ಲೂಕನು 19:44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Exodus 3:2 ವಿಮೋಚನಕಾಂಡ 3:2ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
- Exodus 13:19 ವಿಮೋಚನಕಾಂಡ 13:19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.
- Exodus 4:5 ವಿಮೋಚನಕಾಂಡ 4:5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
Original words (Hebrew)
- Go · H3212יָלַךְ yâlak
- gather · H622אָסַף ʼâçaph
- elders · H2205זָקֵן zâqên
- Israel · H3478יִשְׂרָאֵל Yisrâʼêl
- together · H622אָסַף ʼâçaph
- say · H559אָמַר ʼâmar
- God · H430אֱלֹהִים ʼĕlôhîym
- fathers · H1אָב ʼâb
- God · H430אֱלֹהִים ʼĕlôhîym
- Abraham · H85אַבְרָהָם ʼAbrâhâm
- Isaac · H3327יִצְחָק Yitschâq
- Jacob · H3290יַעֲקֹב Yaʻăqôb
- appeared · H7200רָאָה râʼâh
- saying · H559אָמַר ʼâmar
- surely · H6485פָּקַד pâqad
- visited · H6485פָּקַד pâqad
- done · H6213עָשָׂה ʻâsâh
- Egypt · H4714מִצְרַיִם Mitsrayim