Exodus · chapter 3 · verse 17
Exodus 3:17 in Kannada
ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
Aiguptadalli nimaguntaagiruva sankatadinda bidisi nimmannu kaanaanyaroo hittiyaroo amoriyaroo perijeeyaroo hivviyaroo yeboosiyaroo iruva haaloo jenoo hariyuva deshakke baramaaduvenendu heliddene endu avarige helu.
Exodus 3:17 in English
- King James Version (KJV)
- And I have said, I will bring you up out of the affliction of Egypt unto the land of the Canaanites, and the Hittites, and the Amorites, and the Perizzites, and the Hivites, and the Jebusites, unto a land flowing with milk and honey.
- World English Bible (WEB)
- I have said, I will bring you up out of the affliction of Egypt to the land of the Canaanite, the Hittite, the Amorite, the Perizzite, the Hivite, and the Jebusite, to a land flowing with milk and honey.”’
- American Standard Version (ASV)
- and I have said, I will bring you up out of the affliction of Egypt unto the land of the Canaanite, and the Hittite, and the Amorite, and the Perizzite, and the Hivite, and the Jebusite, unto a land flowing with milk and honey.
- Bible in Basic English (BBE)
- And I have said, I will take you up out of the sorrows of Egypt into the land of the Canaanite and the Hittite and the Amorite and the Perizzite and the Hivite and the Jebusite, into a land flowing with milk and honey.
- Darby Translation (DBY)
- and I have said, I will bring you up out of the affliction of Egypt, unto the land of the Canaanites, and the Hittites, and the Amorites, and the Perizzites, and the Hivites, and the Jebusites, unto a land flowing with milk and honey.
- Webster's Bible (WBS)
- And I have said, I will bring you out of the affliction of Egypt to the land of the Canaanites, and the Hittites, and the Amorites, and the Perizzites, and the Hivites, and the Jebusites, to a land flowing with milk and honey.
- Young's Literal Translation (YLT)
- and I say, I bring you up out of the affliction of Egypt, unto the land of the Canaanite, and the Hittite, and the Amorite, and the Perizzite, and the Hivite, and the Jebusite, unto a land flowing [with] milk and honey.
Read in context
- 15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- 16ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
- 17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- 18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- 19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
Cross references
- Genesis 15:13–21 ಆದಿಕಾಂಡ 15:13–21ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
- Exodus 3:8–9 ವಿಮೋಚನಕಾಂಡ 3:8–9ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Joshua 24:11 ಯೆಹೋಶುವ 24:11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
- Exodus 2:23–25 ವಿಮೋಚನಕಾಂಡ 2:23–25ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು. ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Genesis 46:4 ಆದಿಕಾಂಡ 46:4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
Original words (Hebrew)
- said · H559אָמַר ʼâmar
- bring · H5927עָלָה ʻâlâh
- affliction · H6040עֳנִי ʻŏnîy
- Egypt · H4714מִצְרַיִם Mitsrayim
- land · H776אֶרֶץ ʼerets
- Canaanites · H3669כְּנַעַנִי Kᵉnaʻanîy
- Hittites · H2850חִתִּי Chittîy
- Amorites · H567אֱמֹרִי ʼĔmôrîy
- Perizzites · H6522פְּרִזִּי Pᵉrizzîy
- Hivites · H2340חִוִּי Chivvîy
- Jebusites · H2983יְבוּסִי Yᵉbûwçîy
- land · H776אֶרֶץ ʼerets
- flowing · H2100זוּב zûwb
- milk · H2461חָלָב châlâb
- honey · H1706דְּבַשׁ dᵉbash