Exodus · chapter 3 · verse 18
Exodus 3:18 in Kannada
ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
Avaru ninna maatannu keluvaru. Aaga neenu israayel hiriyara sahitavaagi aiguptada arasana balige hogi avanige--ibriyara devaraagiruva kartanu namage pratyaksha naagiddaane. Aadadarinda naavu aranyadalli mooru divasa prayaanamaadi namma devaraada kartanige baliyannarpisuva haage nammannu bidu endu kelikollutteve endu helabeku.
Exodus 3:18 in English
- King James Version (KJV)
- And they shall hearken to thy voice: and thou shalt come, thou and the elders of Israel, unto the king of Egypt, and ye shall say unto him, The LORD God of the Hebrews hath met with us: and now let us go, we beseech thee, three days’ journey into the wilderness, that we may sacrifice to the LORD our God.
- World English Bible (WEB)
- They will listen to your voice. You shall come, you and the elders of Israel, to the king of Egypt, and you shall tell him, ‘The LORD, the God of the Hebrews, has met with us. Now please let us go three days’ journey into the wilderness, that we may sacrifice to the LORD, our God.’
- American Standard Version (ASV)
- And they shall hearken to thy voice: and thou shalt come, thou and the elders of Israel, unto the king of Egypt, and ye shall say unto him, Jehovah, the God of the Hebrews, hath met with us: and now let us go, we pray thee, three days’ journey into the wilderness, that we may sacrifice to Jehovah our God.
- Bible in Basic English (BBE)
- And they will give ear to your voice: and you, with the chiefs of Israel, will go to Pharaoh, the king of Egypt, and say to him, The Lord, the God of the Hebrews, has come to us: let us then go three days' journey into the waste land to make an offering to the Lord our God.
- Darby Translation (DBY)
- And they shall hearken to thy voice. And thou shalt come, thou and the elders of Israel, unto the king of Egypt, and ye shall say unto him, Jehovah, the God of the Hebrews, hath met with us; and now, let us go, we pray thee, three days' journey into the wilderness, that we may sacrifice to Jehovah our God.
- Webster's Bible (WBS)
- And they shall hearken to thy voice: and thou shalt come, thou and the elders of Israel, to the king of Egypt, and ye shall say to him, The LORD God of the Hebrews hath met with us: and now let us go (we beseech thee) three days journey into the wilderness, that we may sacrifice to the LORD our God.
- Young's Literal Translation (YLT)
- 'And they have hearkened to thy voice, and thou hast entered, thou and the elders of Israel, unto the king of Egypt, and ye have said unto him, Jehovah, God of the Hebrews, hath met with us; and now, let us go, we pray thee, a journey of three days into the wilderness, and we sacrifice to Jehovah our God.
Read in context
- 16ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
- 17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- 18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- 19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
- 20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
Cross references
- Exodus 9:1 ವಿಮೋಚನಕಾಂಡ 9:1ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.
- Exodus 7:16 ವಿಮೋಚನಕಾಂಡ 7:16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
- Exodus 10:24–26 ವಿಮೋಚನಕಾಂಡ 10:24–26ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು. ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು. ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
- Exodus 9:13 ವಿಮೋಚನಕಾಂಡ 9:13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
- Numbers 23:15–16 ಅರಣ್ಯಕಾಂಡ 23:15–16ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು. ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- Numbers 17:4 ಅರಣ್ಯಕಾಂಡ 17:4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
- Joshua 1:17 ಯೆಹೋಶುವ 1:17ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
- Exodus 30:6 ವಿಮೋಚನಕಾಂಡ 30:6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
Original words (Hebrew)
- hearken · H8085שָׁמַע shâmaʻ
- voice · H6963קוֹל qôwl
- come · H935בּוֹא bôwʼ
- elders · H2205זָקֵן zâqên
- Israel · H3478יִשְׂרָאֵל Yisrâʼêl
- king · H4428מֶלֶךְ melek
- Egypt · H4714מִצְרַיִם Mitsrayim
- say · H559אָמַר ʼâmar
- God · H430אֱלֹהִים ʼĕlôhîym
- Hebrews · H5680עִבְרִי ʻIbrîy
- met · H7136קָרָה qârâh
- go · H3212יָלַךְ yâlak
- three · H7969שָׁלוֹשׁ shâlôwsh
- days’ · H3117יוֹם yôwm
- journey · H1870דֶּרֶךְ derek
- wilderness · H4057מִדְבָּר midbâr
- sacrifice · H2076זָבַח zâbach
- God · H430אֱלֹהִים ʼĕlôhîym