Exodus · chapter 3 · verse 21
Exodus 3:21 in Kannada
ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
Idallade ee janarige aiguptyara kannedurinalli daye dorakuvante maaduvenu. Neevu hoguvaaga barigaiyalli hoguvadilla.maneyalli ilu kondiruvavalindaloo belli bangaarada odavegalannoo vastragalannoo keli kollali. Avugalannu nimma kumaara kumaarte yara mele haakiri. Heege neevu aiguptyarannu sulukolluviri andanu.
Exodus 3:21 in English
- King James Version (KJV)
- And I will give this people favour in the sight of the Egyptians: and it shall come to pass, that, when ye go, ye shall not go empty:
- World English Bible (WEB)
- I will give this people favor in the sight of the Egyptians, and it will happen that when you go, you shall not go empty-handed.
- American Standard Version (ASV)
- And I will give this people favor in the sight of the Egyptians: and it shall come to pass, that, when ye go, ye shall not go empty.
- Bible in Basic English (BBE)
- And I will give this people grace in the eyes of the Egyptians, so that when you go out you will go out with your hands full.
- Darby Translation (DBY)
- And I will give this people favour in the eyes of the Egyptians, and it shall come to pass, when ye go out, that ye shall not go out empty;
- Webster's Bible (WBS)
- And I will give this people favor in the sight of the Egyptians: and it shall come to pass, that when ye go, ye shall not go empty:
- Young's Literal Translation (YLT)
- 'And I have given the grace of this people in the eyes of the Egyptians, and it hath come to pass, when ye go, ye go not empty;
Read in context
- 19ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
- 20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- 21ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- 22ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
Cross references
- Exodus 12:36 ವಿಮೋಚನಕಾಂಡ 12:36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- Exodus 11:3 ವಿಮೋಚನಕಾಂಡ 11:3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Psalm 106:46 ಕೀರ್ತನೆಗಳು 106:46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Genesis 39:21 ಆದಿಕಾಂಡ 39:21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.