Exodus · chapter 3 · verse 4
Exodus 3:4 in Kannada
ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
Avanu nodu vadakke hattira baruvadannu kartanu nodidaaga devaru podeyolaginda avanige--mosheye, mosheye endu karedanu; aaga avanu--naanu illi iddene andanu.
Exodus 3:4 in English
- King James Version (KJV)
- And when the LORD saw that he turned aside to see, God called unto him out of the midst of the bush, and said, Moses, Moses. And he said, Here [am] I.
- World English Bible (WEB)
- When the LORD saw that he came over to see, God called to him out of the middle of the bush, and said, “Moses! Moses!” He said, “Here I am.”
- American Standard Version (ASV)
- And when Jehovah saw that he turned aside to see, God called unto him out of the midst of the bush, and said, Moses, Moses. And he said, Here am I.
- Bible in Basic English (BBE)
- And when the Lord saw him turning to one side to see, God said his name out of the tree, crying, Moses, Moses. And he said, Here am I.
- Darby Translation (DBY)
- And Jehovah saw that he turned aside to see, and God called to him out of the midst of the thorn-bush and said, Moses, Moses! And he said, Here am I.
- Webster's Bible (WBS)
- And when the LORD saw that he turned aside to see, God called to him out of the midst of the bush, and said, Moses, Moses. And he said, Here [am] I.
- Young's Literal Translation (YLT)
- and Jehovah seeth that he hath turned aside to see, and God calleth unto him out of the midst of the bush, and saith, 'Moses, Moses;' and he saith, 'Here [am] I.'
Read in context
- 2ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
- 3ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.
- 4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- 5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- 6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
Cross references
- Deuteronomy 33:16 ಧರ್ಮೋಪದೇಶಕಾಂಡ 33:16ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- Genesis 22:11 ಆದಿಕಾಂಡ 22:11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
- 1 Samuel 3:6 1 ಸಮುವೇಲನು 3:6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
- Genesis 46:2 ಆದಿಕಾಂಡ 46:2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
- 1 Samuel 3:4 1 ಸಮುವೇಲನು 3:4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
- Genesis 22:1 ಆದಿಕಾಂಡ 22:1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- 1 Samuel 3:8 1 ಸಮುವೇಲನು 3:8ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- 1 Samuel 3:10 1 ಸಮುವೇಲನು 3:10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- Acts 10:13 ಅಪೊಸ್ತಲರ ಕೃತ್ಯಗಳು 10:13ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.