Skip to content
ThuthiThuthiThuthi
Exodus · chapter 3 · verse 5

Exodus 3:5 in Kannada

ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.

Aaga aatanu--illi saviాpakke barabeda, ninna paadagalinda kera galannu tegeduhaaku; neenu nintiruva sthalavu parishuddha bhoomiyaagide andanu.

Exodus 3:5 in English

King James Version (KJV)
And he said, Draw not nigh hither: put off thy shoes from off thy feet, for the place whereon thou standest [is] holy ground.
World English Bible (WEB)
He said, “Don’t come close. Take off your sandals, for the place you are standing on is holy ground.”
American Standard Version (ASV)
And he said, Draw not nigh hither: put off thy shoes from off thy feet, for the place whereon thou standest is holy ground.
Bible in Basic English (BBE)
And he said, Do not come near: take off your shoes from your feet, for the place where you are is holy.
Darby Translation (DBY)
And he said, Draw not nigh hither: loose thy sandals from off thy feet, for the place whereon thou standest is holy ground.
Webster's Bible (WBS)
And he said, Approach not hither: put off thy shoes from thy feet, for the place on which thou standest [is] holy ground.
Young's Literal Translation (YLT)
And He saith, 'Come not near hither: cast thy shoes from off thy feet, for the place on which thou art standing is holy ground.'

Read in context

  1. 3ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.
  2. 4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
  3. 5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
  4. 6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
  5. 7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
Read all of Exodus 3

Cross references

Original words (Hebrew)

Exodus 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.