Exodus · chapter 3 · verse 6
Exodus 3:6 in Kannada
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
Idallade aatanu avanige--naanu ninna tandeya devaru abrahaamana devaru isaakana devaru yaakobana devaru aagiddene endu helidanu. Aaga mosheyu devarannu noduvadakke bhaya pattu tanna mukhavannu muchchikondanu.
Exodus 3:6 in English
- King James Version (KJV)
- Moreover he said, I [am] the God of thy father, the God of Abraham, the God of Isaac, and the God of Jacob. And Moses hid his face; for he was afraid to look upon God.
- World English Bible (WEB)
- Moreover he said, “I am the God of your father, the God of Abraham, the God of Isaac, and the God of Jacob.” Moses hid his face because he was afraid to look at God.
- American Standard Version (ASV)
- Moreover he said, I am the God of thy father, the God of Abraham, the God of Isaac, and the God of Jacob. And Moses hid his face; for he was afraid to look upon God.
- Bible in Basic English (BBE)
- And he said, I am the God of your fathers, the God of Abraham, the God of Isaac, and the God of Jacob. And Moses kept his face covered for fear of looking on God.
- Darby Translation (DBY)
- And he said, I am the God of thy father, the God of Abraham, the God of Isaac, and the God of Jacob. And Moses hid his face; for he was afraid to look at God.
- Webster's Bible (WBS)
- Moreover he said, I [am] the God of thy father, the God of Abraham, the God of Isaac, and the God of Jacob. And Moses hid his face: for he was afraid to look upon God.
- Young's Literal Translation (YLT)
- He saith also, 'I [am] the God of thy father, God of Abraham, God of Isaac, and God of Jacob;' and Moses hideth his face, for he is afraid to look towards God.
Read in context
- 4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- 5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- 6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- 7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- 8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
Cross references
- Luke 20:37 ಲೂಕನು 20:37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
- Matthew 22:32 ಮತ್ತಾಯನು 22:32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- Exodus 4:5 ವಿಮೋಚನಕಾಂಡ 4:5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
- Mark 12:26 ಮಾರ್ಕನು 12:26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
- Acts 7:32 ಅಪೊಸ್ತಲರ ಕೃತ್ಯಗಳು 7:32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 1 Kings 18:36 1 ಅರಸುಗಳು 18:36ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.
- Isaiah 6:1–5 ಯೆಶಾಯ 6:1–5ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Judges 13:22 ನ್ಯಾಯಸ್ಥಾಪಕರು 13:22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Jeremiah 32:38 ಯೆರೆಮೀಯ 32:38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
Original words (Hebrew)
- said · H559אָמַר ʼâmar
- God · H430אֱלֹהִים ʼĕlôhîym
- father · H1אָב ʼâb
- God · H430אֱלֹהִים ʼĕlôhîym
- Abraham · H85אַבְרָהָם ʼAbrâhâm
- God · H430אֱלֹהִים ʼĕlôhîym
- Isaac · H3327יִצְחָק Yitschâq
- God · H430אֱלֹהִים ʼĕlôhîym
- Jacob · H3290יַעֲקֹב Yaʻăqôb
- Moses · H4872מֹשֶׁה Môsheh
- hid · H5641סָתַר çâthar
- face · H6440פָּנִים pânîym
- afraid · H3372יָרֵא yârêʼ
- look · H5027נָבַט nâbaṭ
- God · H430אֱלֹהִים ʼĕlôhîym