Skip to content
ThuthiThuthiThuthi
Exodus · chapter 3 · verse 9

Exodus 3:9 in Kannada

ಆದದರಿಂದ ಈಗ ಕೇಳು, ಇಸ್ರಾಯೇಲ್‌ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.

Aadadarinda eega kelu, israayel makkala koogu nanna balige banditu; aiguptyaru avarannu baadhisuva baadheyannu naanu nodiddene.

Exodus 3:9 in English

King James Version (KJV)
Now therefore, behold, the cry of the children of Israel is come unto me: and I have also seen the oppression wherewith the Egyptians oppress them.
World English Bible (WEB)
Now, behold, the cry of the children of Israel has come to me. Moreover I have seen the oppression with which the Egyptians oppress them.
American Standard Version (ASV)
And now, behold, the cry of the children of Israel is come unto me: moreover I have seen the oppression wherewith the Egyptians oppress them.
Bible in Basic English (BBE)
For now, truly, the cry of the children of Israel has come to me, and I have seen the cruel behaviour of the Egyptians to them.
Darby Translation (DBY)
And now behold, the cry of the children of Israel is come unto me; and I have also seen the oppression with which the Egyptians oppress them.
Webster's Bible (WBS)
Now therefore, behold, the cry of the children of Israel is come to me: and I have also seen the oppression with which the Egyptians oppress them.
Young's Literal Translation (YLT)
'And now, lo, the cry of the sons of Israel hath come in unto Me, and I have also seen the oppression with which the Egyptians are oppressing them,

Read in context

  1. 7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
  2. 8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
  3. 9ಆದದರಿಂದ ಈಗ ಕೇಳು, ಇಸ್ರಾಯೇಲ್‌ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
  4. 10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
  5. 11ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.
Read all of Exodus 3

Cross references

Original words (Hebrew)

Exodus 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.