Exodus · chapter 30 · verse 11
Exodus 30:11 in Kannada
ಆಗ ಕರ್ತನು ಮಾತನಾಡಿ ಮೋಶೆಗೆ--
Aaga kartanu maatanaadi moshege--
Exodus 30:11 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 9ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
- 10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- 11ಆಗ ಕರ್ತನು ಮಾತನಾಡಿ ಮೋಶೆಗೆ--
- 12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- 13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.