Exodus · chapter 30 · verse 12
Exodus 30:12 in Kannada
ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
Neenu israayel makkala lekkavannu adara sankhyege sariyaagi enisidaaga avaralli vyaadhi untaagada haage avarannu kramavaagi enisi obbobbanu tanna praanada vimochaneya kramavannu kartanige kodabeku.
Exodus 30:12 in English
- King James Version (KJV)
- When thou takest the sum of the children of Israel after their number, then shall they give every man a ransom for his soul unto the LORD, when thou numberest them; that there be no plague among them, when [thou] numberest them.
- World English Bible (WEB)
- “When you take a census of the children of Israel, according to those who are counted among them, then each man shall give a ransom for his soul to the LORD when you count them, that there be no plague among them when you count them.
- American Standard Version (ASV)
- When thou takest the sum of the children of Israel, according to those that are numbered of them, then shall they give every man a ransom for his soul unto Jehovah, when thou numberest them; that there be no plague among them, when thou numberest them.
- Bible in Basic English (BBE)
- When you are taking the number of the children of Israel, let every man who is numbered give to the Lord a price for his life, so that no disease may come on them when they are numbered.
- Darby Translation (DBY)
- When thou shalt take the sum of the children of Israel according to those of them that are numbered, then shall they give every man a ransom for his soul to Jehovah on their being numbered, that there be no plague among them on their being numbered.
- Webster's Bible (WBS)
- When thou takest the sum of the children of Israel after their number, then shall they give every man a ransom for his soul to the LORD, when thou numberest them: that there may be no plague among them, when [thou] numberest them.
- Young's Literal Translation (YLT)
- 'When thou takest up the sum of the sons of Israel for their numbers, then they have given each an atonement [for] his soul to Jehovah in their being numbered, and there is no plague among them in their being numbered.
Read in context
- 10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- 11ಆಗ ಕರ್ತನು ಮಾತನಾಡಿ ಮೋಶೆಗೆ--
- 12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- 13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- 14ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
Cross references
- Numbers 31:50 ಅರಣ್ಯಕಾಂಡ 31:50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 1 Chronicles 27:24 1 ಪೂರ್ವಕಾಲವೃತ್ತಾಂತ 27:24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- Exodus 38:25–26 ವಿಮೋಚನಕಾಂಡ 38:25–26ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು. ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
- Psalm 49:7 ಕೀರ್ತನೆಗಳು 49:7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 1 Chronicles 21:14 1 ಪೂರ್ವಕಾಲವೃತ್ತಾಂತ 21:14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
- Numbers 26:2–4 ಅರಣ್ಯಕಾಂಡ 26:2–4ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು. ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
- 2 Chronicles 24:6 2 ಪೂರ್ವಕಾಲವೃತ್ತಾಂತ 24:6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
- Job 33:24 ಯೋಬನು 33:24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- Numbers 1:2–5 ಅರಣ್ಯಕಾಂಡ 1:2–5ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ. ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
Original words (Hebrew)
- takest · H5375נָשָׂא nâsâʼ
- sum · H7218רֹאשׁ rôʼsh
- children · H1121בֵּן bên
- Israel · H3478יִשְׂרָאֵל Yisrâʼêl
- number · H6485פָּקַד pâqad
- give · H5414נָתַן nâthan
- man · H376אִישׁ ʼîysh
- ransom · H3724כֹּפֶר kôpher
- soul · H5315נֶפֶשׁ nephesh
- numberest · H6485פָּקַד pâqad
- plague · H5063נֶגֶף negeph
- numberest · H6485פָּקַד pâqad