Exodus · chapter 30 · verse 14
Exodus 30:14 in Kannada
ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
Kramavaagi lekkisalpattavaralli seruva prati manu shyanu ippattu varusha modalugondu adakke melaada praayavullavaru kartanige kaanikeyannu kodabeku.
Exodus 30:14 in English
- King James Version (KJV)
- Every one that passeth among them that are numbered, from twenty years old and above, shall give an offering unto the LORD.
- World English Bible (WEB)
- Everyone who passes over to those who are counted, from twenty years old and upward, shall give the offering to the LORD.
- American Standard Version (ASV)
- Every one that passeth over unto them that are numbered, from twenty years old and upward, shall give the offering of Jehovah.
- Bible in Basic English (BBE)
- Everyone who is numbered, from twenty years old and over, is to give an offering to the Lord.
- Darby Translation (DBY)
- Every one that passeth among those that are numbered, from twenty years old and above, shall give the heave-offering of Jehovah.
- Webster's Bible (WBS)
- Every one that passeth among them that are numbered from twenty years old and above, shall give an offering to the LORD.
- Young's Literal Translation (YLT)
- every one passing over unto those numbered, from a son of twenty years and upwards, doth give the heave-offering of Jehovah;
Read in context
- 12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- 13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- 14ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
- 15ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
- 16ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
Cross references
- Numbers 1:20 ಅರಣ್ಯಕಾಂಡ 1:20ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
- Numbers 1:3 ಅರಣ್ಯಕಾಂಡ 1:3ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
- Numbers 32:11 ಅರಣ್ಯಕಾಂಡ 32:11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- Numbers 14:29 ಅರಣ್ಯಕಾಂಡ 14:29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- Numbers 1:18 ಅರಣ್ಯಕಾಂಡ 1:18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
- Numbers 26:2 ಅರಣ್ಯಕಾಂಡ 26:2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.