Exodus · chapter 30 · verse 15
Exodus 30:15 in Kannada
ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
Nimma praanagala praayashchittakke kartanige arpisuva kaanikeyannu koduvadaralli aishvaryavantaru are shekeliginta hechchu kodabaaradu. Badavanu kadime kodabaaradu.
Exodus 30:15 in English
- King James Version (KJV)
- The rich shall not give more, and the poor shall not give less than half a shekel, when [they] give an offering unto the LORD, to make an atonement for your souls.
- World English Bible (WEB)
- The rich shall not give more, and the poor shall not give less, than the half shekel, when they give the offering of the LORD, to make atonement for your souls.
- American Standard Version (ASV)
- The rich shall not give more, and the poor shall not give less, than the half shekel, when they give the offering of Jehovah, to make atonement for your souls.
- Bible in Basic English (BBE)
- The man of wealth is to give no more and the poor man no less than the half-shekel of silver, when the offering is made to the Lord as the price for your lives.
- Darby Translation (DBY)
- The rich shall not give more, and the poor shall not give less than half a shekel, when ye give the heave-offering of Jehovah, to make atonement for your souls.
- Webster's Bible (WBS)
- The rich shall not give more, and the poor shall not give less than half a shekel, when [they] give an offering to the LORD to make an atonement for your souls.
- Young's Literal Translation (YLT)
- the rich doth not multiply, and the poor doth not diminish from the half-shekel, to give the heave-offering of Jehovah, to make atonement for your souls.
Read in context
- 13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- 14ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
- 15ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
- 16ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- 17ಕರ್ತನು ಮೋಶೆಗೆ--
Cross references
- Numbers 31:50 ಅರಣ್ಯಕಾಂಡ 31:50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- Ephesians 6:9 ಎಫೆಸದವರಿಗೆ 6:9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
- Exodus 30:12 ವಿಮೋಚನಕಾಂಡ 30:12ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
- Leviticus 17:11 ಯಾಜಕಕಾಂಡ 17:11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Colossians 3:25 ಕೊಲೊಸ್ಸೆಯವರಿಗೆ 3:25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- 2 Samuel 21:3 2 ಸಮುವೇಲನು 21:3ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
- Proverbs 22:2 ಜ್ಞಾನೋಕ್ತಿಗಳು 22:2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.