Exodus · chapter 30 · verse 16
Exodus 30:16 in Kannada
ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
Praayashchittada hanavannu israayel makkalinda tegedukondu sabheya gudaarada kelasakkaagi pratye kisabeku. Ide kartana munde israayel makkalige jnyaapakaarthakkaagiyoo avara praanagala praayashchittakkaagiyoo iruvadu andanu.
Exodus 30:16 in English
- King James Version (KJV)
- And thou shalt take the atonement money of the children of Israel, and shalt appoint it for the service of the tabernacle of the congregation; that it may be a memorial unto the children of Israel before the LORD, to make an atonement for your souls.
- World English Bible (WEB)
- You shall take the atonement money from the children of Israel, and shall appoint it for the service of the Tent of Meeting; that it may be a memorial for the children of Israel before the LORD, to make atonement for your souls.”
- American Standard Version (ASV)
- And thou shalt take the atonement money from the children of Israel, and shalt appoint it for the service of the tent of meeting; that it may be a memorial for the children of Israel before Jehovah, to make atonement for your souls.
- Bible in Basic English (BBE)
- And you are to take this money from the children of Israel to be used for the work of the Tent of meeting, to keep the memory of the children of Israel before the Lord and to be the price of your lives.
- Darby Translation (DBY)
- And thou shalt take the atonement-money of the children of Israel, and devote it to the service of the tent of meeting; and it shall be a memorial to the children of Israel before Jehovah, to make atonement for your souls.
- Webster's Bible (WBS)
- And thou shalt take the atonement-money of the children of Israel, and shalt appoint it for the service of the tabernacle of the congregation; that it may be a memorial to the children of Israel before the LORD, to make an atonement for your souls.
- Young's Literal Translation (YLT)
- 'And thou hast taken the atonement-money from the sons of Israel, and hast given it for the service of the tent of meeting; and it hath been to the sons of Israel for a memorial before Jehovah, to make atonement for your souls.'
Read in context
- 14ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
- 15ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
- 16ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- 17ಕರ್ತನು ಮೋಶೆಗೆ--
- 18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
Cross references
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Nehemiah 10:32–33 ನೆಹೆಮೀಯ 10:32–33ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- Exodus 12:14 ವಿಮೋಚನಕಾಂಡ 12:14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Exodus 38:25–31 ವಿಮೋಚನಕಾಂಡ 38:25–31ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು. ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು. ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು. ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು. ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು. ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು. ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
- Luke 22:19 ಲೂಕನು 22:19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
Original words (Hebrew)
- take · H3947לָקַח lâqach
- atonement · H3725כִּפֻּר kippur
- money · H3701כֶּסֶף keçeph
- children · H1121בֵּן bên
- Israel · H3478יִשְׂרָאֵל Yisrâʼêl
- appoint · H5414נָתַן nâthan
- service · H5656עֲבֹדָה ʻăbôdâh
- tabernacle · H168אֹהֶל ʼôhel
- congregation · H4150מוֹעֵד môwʻêd
- memorial · H2146זִכְרוֹן zikrôwn
- children · H1121בֵּן bên
- Israel · H3478יִשְׂרָאֵל Yisrâʼêl
- before · H6440פָּנִים pânîym
- atonement · H3722כָּפַר kâphar
- souls · H5315נֶפֶשׁ nephesh