Exodus · chapter 30 · verse 18
Exodus 30:18 in Kannada
ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
Toledukolluva dakkaagi hittaaleyaondu gangaalavannoo adakke hittaaleya kaalugalannu maadi adannu sabheya gudaarakkoo yajnyavedigoo madhyadallittu adaralli neerannu hoyyabeku.
Exodus 30:18 in English
- King James Version (KJV)
- Thou shalt also make a laver [of] brass, and his foot [also of] brass, to wash [withal:] and thou shalt put it between the tabernacle of the congregation and the altar, and thou shalt put water therein.
- World English Bible (WEB)
- “You shall also make a basin of bronze, and its base of bronze, in which to wash. You shall put it between the Tent of Meeting and the altar, and you shall put water in it.
- American Standard Version (ASV)
- Thou shalt also make a laver of brass, and the base thereof of brass, whereat to wash. And thou shalt put it between the tent of meeting and the altar, and thou shalt put water therein.
- Bible in Basic English (BBE)
- You are to make a brass washing-vessel, with a brass base; and put it between the Tent of meeting and the altar, with water in it;
- Darby Translation (DBY)
- Thou shalt also make a laver of copper, and its stand of copper, for washing; and thou shalt put it between the tent of meeting and the altar, and shalt put water in it.
- Webster's Bible (WBS)
- Thou shalt also make a laver [of] brass, and its foot [also of] brass, to wash [in] : [and] thou shalt put it between the tabernacle of the congregation and the altar, and thou shalt put water therein.
- Young's Literal Translation (YLT)
- 'And thou hast made a laver of brass (and its base of brass), for washing; and thou hast put it between the tent of meeting and the altar, and hast put water there;
Read in context
- 16ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- 17ಕರ್ತನು ಮೋಶೆಗೆ--
- 18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
- 19ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
- 20ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
Cross references
- Exodus 40:7 ವಿಮೋಚನಕಾಂಡ 40:7ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
- Exodus 38:8 ವಿಮೋಚನಕಾಂಡ 38:8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- 1 Kings 7:23 1 ಅರಸುಗಳು 7:23ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.
- 1 Kings 7:38 1 ಅರಸುಗಳು 7:38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.
- Exodus 40:30–32 ವಿಮೋಚನಕಾಂಡ 40:30–32ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು. ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು. ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
- 2 Chronicles 4:14–15 2 ಪೂರ್ವಕಾಲವೃತ್ತಾಂತ 4:14–15ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
- 2 Chronicles 4:2 2 ಪೂರ್ವಕಾಲವೃತ್ತಾಂತ 4:2ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- 2 Chronicles 4:6 2 ಪೂರ್ವಕಾಲವೃತ್ತಾಂತ 4:6ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Titus 3:5 ತೀತನಿಗೆ 3:5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Leviticus 8:11 ಯಾಜಕಕಾಂಡ 8:11ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
Original words (Hebrew)
- make · H6213עָשָׂה ʻâsâh
- laver · H3595כִּיּוֹר kîyôwr
- brass · H5178נְחֹשֶׁת nᵉchôsheth
- foot · H3653כֵּן kên
- brass · H5178נְחֹשֶׁת nᵉchôsheth
- wash · H7364רָחַץ râchats
- put · H5414נָתַן nâthan
- tabernacle · H168אֹהֶל ʼôhel
- congregation · H4150מוֹעֵד môwʻêd
- altar · H4196מִזְבֵּחַ mizbêach
- put · H5414נָתַן nâthan
- water · H4325מַיִם mayim