Skip to content
ThuthiThuthiThuthi
Exodus · chapter 30 · verse 19

Exodus 30:19 in Kannada

ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.

Aaronanoo avana kumaararoo adaralli kaikaalugalannu toleyabeku.

Exodus 30:19 in English

King James Version (KJV)
For Aaron and his sons shall wash their hands and their feet thereat:
World English Bible (WEB)
Aaron and his sons shall wash their hands and their feet in it.
American Standard Version (ASV)
And Aaron and his sons shall wash their hands and their feet thereat:
Bible in Basic English (BBE)
That it may be used by Aaron and his sons for washing their hands and feet;
Darby Translation (DBY)
And Aaron and his sons shall wash their hands and their feet out of it.
Webster's Bible (WBS)
For Aaron and their sons shall wash their hands and their feet thereat:
Young's Literal Translation (YLT)
and Aaron and his sons have washed at it their hands and their feet,

Read in context

  1. 17ಕರ್ತನು ಮೋಶೆಗೆ--
  2. 18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
  3. 19ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
  4. 20ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
  5. 21ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
Read all of Exodus 30

Cross references

Original words (Hebrew)

Exodus 30:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.