Exodus · chapter 30 · verse 20
Exodus 30:20 in Kannada
ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
Avaru sabheya gudaaradalli praveshisuvaaga sevemaaduvadakkoo benkiyinda kartanige dahana baliyannu arpisuvadakkoo yajnyavediya balige baruvaaga avaru saayada haage neerinalli toledu kollabeku.
Exodus 30:20 in English
- King James Version (KJV)
- When they go into the tabernacle of the congregation, they shall wash with water, that they die not; or when they come near to the altar to minister, to burn offering made by fire unto the LORD:
- World English Bible (WEB)
- When they go into the Tent of Meeting, they shall wash with water, that they don’t die; or when they come near to the altar to minister, to burn an offering made by fire to the LORD.
- American Standard Version (ASV)
- when they go into the tent of meeting, they shall wash with water, that they die not; or when they come near to the altar to minister, to burn an offering made by fire unto Jehovah.
- Bible in Basic English (BBE)
- Whenever they go into the Tent of meeting they are to be washed with water, to keep them from death; and whenever they come near to do the work of the altar, or to make an offering by fire to the Lord,
- Darby Translation (DBY)
- When they go into the tent of meeting, they shall wash with water, that they may not die; or when they come near to the altar to serve, to burn an offering by fire to Jehovah.
- Webster's Bible (WBS)
- When they go into the tabernacle of the congregation, they shall wash with water, that they die not: or when they come near to the altar to minister, to burn offering made by fire to the LORD.
- Young's Literal Translation (YLT)
- in their going in unto the tent of meeting they wash [with] water, and die not; or in their drawing nigh unto the altar to minister, to perfume a fire-offering to Jehovah,
Read in context
- 18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
- 19ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
- 20ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
- 21ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
- 22ಇದಲ್ಲದೆ ಕರ್ತನು ಮೋಶೆಗೆ--
Cross references
- Leviticus 16:1–2 ಯಾಜಕಕಾಂಡ 16:1–2ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- 1 Chronicles 13:10 1 ಪೂರ್ವಕಾಲವೃತ್ತಾಂತ 13:10ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- Leviticus 10:1–3 ಯಾಜಕಕಾಂಡ 10:1–3ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು. ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Acts 5:10 ಅಪೊಸ್ತಲರ ಕೃತ್ಯಗಳು 5:10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.