Exodus · chapter 30 · verse 21
Exodus 30:21 in Kannada
ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
Avaru saayada haage tamma kaikaalu galannu toledukollabeku. Ide avanigoo avana santatiyavarigoo talatalaantaragalalli nityavaada kattaleyaagirabeku andanu.
Exodus 30:21 in English
- King James Version (KJV)
- So they shall wash their hands and their feet, that they die not: and it shall be a statute for ever to them, [even] to him and to his seed throughout their generations.
- World English Bible (WEB)
- So they shall wash their hands and their feet, that they not die. This shall be a statute forever to them, even to him and to his descendants throughout their generations.”
- American Standard Version (ASV)
- So they shall wash their hands and their feet, that they die not: and it shall be a statute for ever to them, even to him and to his seed throughout their generations.
- Bible in Basic English (BBE)
- Their hands and feet are to be washed. so that they may be safe from death: this is an order to them for ever; to him and his seed from generation to generation.
- Darby Translation (DBY)
- And they shall wash their hands and their feet, that they may not die; and it shall be an everlasting statute for them, for him and for his seed throughout their generations.
- Webster's Bible (WBS)
- So they shall wash their hands and their feet, that they die not: and it shall be a statute for ever to them, [even] to him and to his seed throughout their generations.
- Young's Literal Translation (YLT)
- then they have washed their hands and their feet, and they die not, and it hath been to them a statute age-during, to him and to his seed to their generations.'
Read in context
- 19ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
- 20ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
- 21ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
- 22ಇದಲ್ಲದೆ ಕರ್ತನು ಮೋಶೆಗೆ--
- 23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
Cross references
- Exodus 28:43 ವಿಮೋಚನಕಾಂಡ 28:43ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Exodus 27:21 ವಿಮೋಚನಕಾಂಡ 27:21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.