Exodus · chapter 30 · verse 25
Exodus 30:25 in Kannada
ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
Adarinda tailagaarara vidyeya prakaara parishuddhavaada abhisheka tailavannu maadu, idu parishuddhavaada abhishekada tailavaagi ruvadu.
Exodus 30:25 in English
- King James Version (KJV)
- And thou shalt make it an oil of holy ointment, an ointment compound after the art of the apothecary: it shall be an holy anointing oil.
- World English Bible (WEB)
- You shall make it into a holy anointing oil, a perfume compounded after the art of the perfumer: it shall be a holy anointing oil.
- American Standard Version (ASV)
- and thou shalt make it a holy anointing oil, a perfume compounded after the art of the perfumer: it shall be a holy anointing oil.
- Bible in Basic English (BBE)
- And make these into a holy oil, a perfume made by the art of the perfume-maker; it is to be a holy oil.
- Darby Translation (DBY)
- and make of it an oil of holy ointment, a perfume of perfumery after the work of the perfumer: it shall be the holy anointing oil.
- Webster's Bible (WBS)
- And thou shalt make it an oil of holy ointment, an ointment compound after the art of the apothecary: it shall be a holy anointing oil.
- Young's Literal Translation (YLT)
- and thou hast made it a holy anointing oil, a compound mixture, work of a compounder; it is a holy anointing oil.
Read in context
- 23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
- 24ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
- 25ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
- 26ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
- 27ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
Cross references
- Exodus 37:29 ವಿಮೋಚನಕಾಂಡ 37:29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Psalm 89:20 ಕೀರ್ತನೆಗಳು 89:20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- 1 Chronicles 9:30 1 ಪೂರ್ವಕಾಲವೃತ್ತಾಂತ 9:30ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
- Exodus 40:9 ವಿಮೋಚನಕಾಂಡ 40:9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
- Psalm 133:2 ಕೀರ್ತನೆಗಳು 133:2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Numbers 35:25 ಅರಣ್ಯಕಾಂಡ 35:25ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
- Hebrews 1:9 ಇಬ್ರಿಯರಿಗೆ 1:9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
Original words (Hebrew)
- make · H6213עָשָׂה ʻâsâh
- oil · H8081שֶׁמֶן shemen
- holy · H6944קֹדֶשׁ qôdesh
- ointment · H4888מִשְׁחָה mishchâh
- ointment · H7545רֹקַח rôqach
- compound · H4842מִרְקַחַת mirqachath
- art · H4639מַעֲשֶׂה maʻăseh
- apothecary · H7543רָקַח râqach
- holy · H6944קֹדֶשׁ qôdesh
- anointing · H4888מִשְׁחָה mishchâh
- oil · H8081שֶׁמֶן shemen