Exodus · chapter 30 · verse 26
Exodus 30:26 in Kannada
ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
Adarinda sabheya gudaaravannoo saakshiya halagegala manjooshavannoo neenu abhishe kisabeku.
Exodus 30:26 in English
- King James Version (KJV)
- And thou shalt anoint the tabernacle of the congregation therewith, and the ark of the testimony,
- World English Bible (WEB)
- You shall use it to anoint the Tent of Meeting, the ark of the covenant,
- American Standard Version (ASV)
- And thou shalt anoint therewith the tent of meeting, and the ark of the testimony,
- Bible in Basic English (BBE)
- This oil is to be put on the Tent of meeting, and on the ark of the law,
- Darby Translation (DBY)
- And thou shalt anoint the tent of meeting with it, and the ark of the testimony,
- Webster's Bible (WBS)
- And thou shalt anoint the tabernacle of the congregation with it, and the ark of the testimony,
- Young's Literal Translation (YLT)
- 'And thou hast anointed with it the tent of meeting, and the ark of the testimony,
Read in context
- 24ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
- 25ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
- 26ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
- 27ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
- 28ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
Cross references
- Numbers 7:1 ಅರಣ್ಯಕಾಂಡ 7:1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- Numbers 7:10 ಅರಣ್ಯಕಾಂಡ 7:10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Exodus 40:9–15 ವಿಮೋಚನಕಾಂಡ 40:9–15ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು. ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು. ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು. ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 2 Corinthians 1:21–22 2 ಕೊರಿಂಥದವರಿಗೆ 1:21–22ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ; ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Leviticus 8:10–12 ಯಾಜಕಕಾಂಡ 8:10–12ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು. ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.