Exodus · chapter 30 · verse 29
Exodus 30:29 in Kannada
ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
Avu atiparishuddhavaaguvante avugalannu shuddhamaadu. Avugalannu muttuvadellavoo parishuddhavaagira beku.
Exodus 30:29 in English
- King James Version (KJV)
- And thou shalt sanctify them, that they may be most holy: whatsoever toucheth them shall be holy.
- World English Bible (WEB)
- You shall sanctify them, that they may be most holy. Whatever touches them shall be holy.
- American Standard Version (ASV)
- And thou shalt sanctify them, that they may be most holy: whatsoever toucheth them shall be holy.
- Bible in Basic English (BBE)
- And you are to make them most holy; anything touching them will become holy.
- Darby Translation (DBY)
- And thou shalt hallow them, that they may be most holy: whatever toucheth them shall be holy.
- Webster's Bible (WBS)
- And thou shalt sanctify them, that they may be most holy: whatever toucheth them shall be holy.
- Young's Literal Translation (YLT)
- and thou hast sanctified them, and they have been most holy; all that is coming against them is holy;
Read in context
- 27ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
- 28ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
- 29ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
- 30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
- 31ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
Cross references
- Leviticus 6:18 ಯಾಜಕಕಾಂಡ 6:18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- Matthew 23:19 ಮತ್ತಾಯನು 23:19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Matthew 23:17 ಮತ್ತಾಯನು 23:17ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?