Exodus · chapter 30 · verse 31
Exodus 30:31 in Kannada
ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
Israayel makkalige neenu--ide nimma talatalaantaragalalli nanage parishuddhavaada abhisheki suva enneyaagirabeku.
Exodus 30:31 in English
- King James Version (KJV)
- And thou shalt speak unto the children of Israel, saying, This shall be an holy anointing oil unto me throughout your generations.
- World English Bible (WEB)
- You shall speak to the children of Israel, saying, ‘This shall be a holy anointing oil to me throughout your generations.
- American Standard Version (ASV)
- And thou shalt speak unto the children of Israel, saying, This shall be a holy anointing oil unto me throughout your generations.
- Bible in Basic English (BBE)
- And say to the children of Israel, This is to be the Lord's holy oil, from generation to generation.
- Darby Translation (DBY)
- And thou shalt speak to the children of Israel, saying, A holy anointing oil shall this be unto me throughout your generations.
- Webster's Bible (WBS)
- And thou shalt speak to the children of Israel, saying, This shall be a holy anointing oil to me, throughout your generations.
- Young's Literal Translation (YLT)
- 'And unto the sons of Israel thou dost speak, saying, A holy anointing oil is this to Me, to your generations;
Read in context
- 29ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
- 30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
- 31ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
- 32ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
- 33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
Cross references
- Leviticus 21:10 ಯಾಜಕಕಾಂಡ 21:10ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;
- Exodus 37:29 ವಿಮೋಚನಕಾಂಡ 37:29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Psalm 89:20 ಕೀರ್ತನೆಗಳು 89:20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.