Exodus · chapter 30 · verse 34
Exodus 30:34 in Kannada
ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
Kartanu moshege--neenu parimalagalannu andare haalumaddi guggula gandhada chekke emba parimalagalannoo shuddhavaada saambraaniyannoo tegeduko. Avu samatookavaagirali.
Exodus 30:34 in English
- King James Version (KJV)
- And the LORD said unto Moses, Take unto thee sweet spices, stacte, and onycha, and galbanum; [these] sweet spices with pure frankincense: of each shall there be a like [weight:]
- World English Bible (WEB)
- The LORD said to Moses, “Take to yourself sweet spices, gum resin, onycha, and galbanum: sweet spices with pure frankincense. There shall be an equal weight of each.
- American Standard Version (ASV)
- And Jehovah said unto Moses, Take unto thee sweet spices, stacte, and onycha, and galbanum; sweet spices with pure frankincense: of each shall there be a like weight;
- Bible in Basic English (BBE)
- And the Lord said to Moses, Take sweet spices, stacte and onycha and galbanum, with the best frankincense, in equal weights;
- Darby Translation (DBY)
- And Jehovah said to Moses, Take fragrant drugs — stacte, and onycha, and galbanum — fragrant drugs and pure frankincense; in like proportions shall it be.
- Webster's Bible (WBS)
- And the LORD said to Moses, Take to thee sweet spices, stacte, and onycha, and galbanum; [these] sweet spices with pure frankincense: of each shall there be a like [weight] :
- Young's Literal Translation (YLT)
- And Jehovah saith unto Moses, 'Take to thee spices, stacte, and onycha, and galbanum, spices and pure frankincense; they are part for part;
Read in context
- 32ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
- 33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- 34ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
- 35ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
- 36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
Cross references
- Exodus 37:29 ವಿಮೋಚನಕಾಂಡ 37:29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Exodus 30:23 ವಿಮೋಚನಕಾಂಡ 30:23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
- Exodus 25:6 ವಿಮೋಚನಕಾಂಡ 25:6ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ
- Leviticus 2:15 ಯಾಜಕಕಾಂಡ 2:15ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Nehemiah 13:5 ನೆಹೆಮೀಯ 13:5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- Leviticus 24:7 ಯಾಜಕಕಾಂಡ 24:7ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
- Leviticus 2:1 ಯಾಜಕಕಾಂಡ 2:1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- Leviticus 5:11 ಯಾಜಕಕಾಂಡ 5:11ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
- Song of Solomon 3:6 ಪರಮಗೀತೆ 3:6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- 1 Chronicles 9:29–30 1 ಪೂರ್ವಕಾಲವೃತ್ತಾಂತ 9:29–30ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು. ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- Take · H3947לָקַח lâqach
- spices · H5561סַם çam
- stacte · H5198נָטָף nâṭâph
- onycha · H7827שְׁחֵלֶת shᵉchêleth
- galbanum · H2464חֶלְבְּנָה chelbᵉnâh
- sweet · H5561סַם çam
- spices · H5561סַם çam
- pure · H2134זַךְ zak
- frankincense · H3828לְבוֹנָה lᵉbôwnâh
- each · H905בַּד bad
- like · H905בַּד bad