Exodus · chapter 30 · verse 35
Exodus 30:35 in Kannada
ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
Adannu sugandhataila maaduvavara vidye prakaara berasi shuddhavaada mattu pavitravaada tailavannu maada beku.
Exodus 30:35 in English
- King James Version (KJV)
- And thou shalt make it a perfume, a confection after the art of the apothecary, tempered together, pure [and] holy:
- World English Bible (WEB)
- You shall make incense of it, a perfume after the art of the perfumer, seasoned with salt, pure and holy.
- American Standard Version (ASV)
- and thou shalt make of it incense, a perfume after the art of the perfumer, seasoned with salt, pure [and] holy:
- Bible in Basic English (BBE)
- And make from them a perfume, such as is made by the art of the perfume-maker, mixed with salt, and clean and holy.
- Darby Translation (DBY)
- And thou shalt make it into incense, a perfume, after the work of the perfumer, salted, pure, holy.
- Webster's Bible (WBS)
- And thou shalt make it a perfume, a confection after the art of the apothecary, tempered together, pure [and] holy:
- Young's Literal Translation (YLT)
- and thou hast made it a perfume, a compound, work of a compounder, salted, pure, holy;
Read in context
- 33ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- 34ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
- 35ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
- 36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
- 37ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
Cross references
- Leviticus 2:13 ಯಾಜಕಕಾಂಡ 2:13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
- Exodus 30:25 ವಿಮೋಚನಕಾಂಡ 30:25ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
- John 12:3 ಯೋಹಾನನು 12:3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Song of Solomon 3:6 ಪರಮಗೀತೆ 3:6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- Song of Solomon 1:3 ಪರಮಗೀತೆ 1:3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.