Exodus · chapter 30 · verse 37
Exodus 30:37 in Kannada
ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
Neenu maaduva dhoopada maadari yante nimagoskara maadikollabaaradu. Kartani goskara adu ninage parishuddhavaagirabeku.adara parimalavannu noduvadakke adara haage maaduvavanu tanna janarolaginda tegedu haakalpada beku andanu.
Exodus 30:37 in English
- King James Version (KJV)
- And [as for] the perfume which thou shalt make, ye shall not make to yourselves according to the composition thereof: it shall be unto thee holy for the LORD.
- World English Bible (WEB)
- You shall not make this incense, according to its composition, for yourselves: it shall be to you holy for the LORD.
- American Standard Version (ASV)
- And the incense which thou shalt make, according to the composition thereof ye shall not make for yourselves: it shall be unto thee holy for Jehovah.
- Bible in Basic English (BBE)
- You are not to make any perfume like it for yourselves: it is to be kept holy to the Lord.
- Darby Translation (DBY)
- And the incense that thou shalt make, ye shall not make for yourselves according to the proportions of it; it shall be unto thee holy to Jehovah.
- Webster's Bible (WBS)
- And [as for] the perfume which thou shalt make, ye shall not make to yourselves according to its composition: it shall be to thee holy for the LORD.
- Young's Literal Translation (YLT)
- 'As to the perfume which thou makest, with its proper proportion ye do not make to yourselves, holy it is to thee to Jehovah;
Read in context
- 35ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
- 36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
- 37ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
- 38ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
Cross references
- Exodus 30:32–33 ವಿಮೋಚನಕಾಂಡ 30:32–33ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
- Leviticus 2:3 ಯಾಜಕಕಾಂಡ 2:3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.