Exodus · chapter 30 · verse 4
Exodus 30:4 in Kannada
ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
Gotina kelage eradoo pakkagala eradu moolegalalli eradu bangaarada balegalannu maada beku. Ivugalannu horuvadakkaagi avugalalli sikkisabeku.
Exodus 30:4 in English
- King James Version (KJV)
- And two golden rings shalt thou make to it under the crown of it, by the two corners thereof, upon the two sides of it shalt thou make [it;] and they shall be for places for the staves to bear it withal.
- World English Bible (WEB)
- You shall make two golden rings for it under its molding; on its two ribs, on its two sides you shall make them; and they shall be for places for poles with which to bear it.
- American Standard Version (ASV)
- And two golden rings shalt thou make for it under the crown thereof; upon the two ribs thereof, upon the two sides of it shalt thou make them; and they shall be for places for staves wherewith to bear it.
- Bible in Basic English (BBE)
- Under the edge on the two opposite sides, you are to make two gold rings, to take the rods for lifting it.
- Darby Translation (DBY)
- And two rings of gold shalt thou make for it under its border; by its two corners shalt thou make [them], on the two sides thereof; and they shall be for receptacles for the staves, with which to carry it.
- Webster's Bible (WBS)
- And two golden rings shalt thou make to it under the crown of it, by its two corners, upon the two sides of it shalt thou make [it]; and they shall be for places for the staffs to bear it with.
- Young's Literal Translation (YLT)
- and two rings of gold thou dost make to it under its crown; on its two ribs thou dost make [them], on its two sides, and they have become places for staves, to bear it with them.
Read in context
- 2ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
- 3ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
- 4ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
- 5ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
- 6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
Cross references
- Exodus 25:27 ವಿಮೋಚನಕಾಂಡ 25:27ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.
- Exodus 25:14 ವಿಮೋಚನಕಾಂಡ 25:14ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
- Exodus 27:4 ವಿಮೋಚನಕಾಂಡ 27:4ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
- Exodus 26:29 ವಿಮೋಚನಕಾಂಡ 26:29ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
- Exodus 27:7 ವಿಮೋಚನಕಾಂಡ 27:7ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- Exodus 25:12 ವಿಮೋಚನಕಾಂಡ 25:12ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
Original words (Hebrew)
- two · H8147שְׁנַיִם shᵉnayim
- golden · H2091זָהָב zâhâb
- rings · H2885טַבַּעַת ṭabbaʻath
- make · H6213עָשָׂה ʻâsâh
- crown · H2213זֵר zêr
- two · H8147שְׁנַיִם shᵉnayim
- corners · H6763צֵלָע tsêlâʻ
- two · H8147שְׁנַיִם shᵉnayim
- sides · H6654צַד tsad
- make · H6213עָשָׂה ʻâsâh
- places · H1004בַּיִת bayith
- staves · H905בַּד bad
- bear · H5375נָשָׂא nâsâʼ
- withal · H1992הֵם hêm