Exodus · chapter 30 · verse 7
Exodus 30:7 in Kannada
ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
Pratidina beligge aaronanu parimala dhoopa vannu adara mele sudabeku. Avanu deepagalannu siddhamaaduvaaga parimala dhoopavannu adara mele sudabeku.
Exodus 30:7 in English
- King James Version (KJV)
- And Aaron shall burn thereon sweet incense every morning: when he dresseth the lamps, he shall burn incense upon it.
- World English Bible (WEB)
- Aaron shall burn incense of sweet spices on it every morning. When he tends the lamps, he shall burn it.
- American Standard Version (ASV)
- And Aaron shall burn thereon incense of sweet spices: every morning, when he dresseth the lamps, he shall burn it.
- Bible in Basic English (BBE)
- And on this altar sweet spices are to be burned by Aaron every morning when he sees to the lights.
- Darby Translation (DBY)
- And Aaron shall burn thereon fragrant incense: every morning, when he dresseth the lamps, he shall burn the incense.
- Webster's Bible (WBS)
- And Aaron shall burn upon it sweet incense every morning: when he dresseth the lamps, he shall burn incense upon it.
- Young's Literal Translation (YLT)
- 'And Aaron hath made perfume on it, perfume of spices, morning by morning; in his making the lamps right he doth perfume it,
Read in context
- 5ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
- 6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- 7ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
- 8ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
- 9ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
Cross references
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Exodus 27:20–21 ವಿಮೋಚನಕಾಂಡ 27:20–21ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು. ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- 1 Chronicles 23:13 1 ಪೂರ್ವಕಾಲವೃತ್ತಾಂತ 23:13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- Luke 1:9 ಲೂಕನು 1:9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
- Exodus 30:34 ವಿಮೋಚನಕಾಂಡ 30:34ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
- Acts 6:4 ಅಪೊಸ್ತಲರ ಕೃತ್ಯಗಳು 6:4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- 1 Samuel 3:3 1 ಸಮುವೇಲನು 3:3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.