Skip to content
ThuthiThuthiThuthi
Exodus · chapter 31 · verse 12

Exodus 31:12 in Kannada

ಕರ್ತನು ಮೋಶೆಯೊಂದಿಗೆ ಮಾತನಾಡಿ--

Kartanu mosheyondige maatanaadi--

Exodus 31:12 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
  2. 11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
  3. 12ಕರ್ತನು ಮೋಶೆಯೊಂದಿಗೆ ಮಾತನಾಡಿ--
  4. 13ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
  5. 14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
Read all of Exodus 31

Original words (Hebrew)

Exodus 31:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.