Exodus · chapter 31 · verse 15
Exodus 31:15 in Kannada
ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
Aaru divasa kelasamaadabeku; aadare elaneya dinavu kartanige parishuddhavaada vishraantiya sabbattu. Sabbat dinadalli kelasa maadu vavarellaa khanditavaagi saayabeku.
Exodus 31:15 in English
- King James Version (KJV)
- Six days may work be done; but in the seventh [is] the sabbath of rest, holy to the LORD: whosoever doeth [any] work in the sabbath day, he shall surely be put to death.
- World English Bible (WEB)
- Six days shall work be done, but on the seventh day is a Sabbath of solemn rest, holy to the LORD. Whoever does any work on the Sabbath day shall surely be put to death.
- American Standard Version (ASV)
- Six days shall work be done, but on the seventh day is a sabbath of solemn rest, holy to Jehovah: whosoever doeth any work on the sabbath day, he shall surely be put to death.
- Bible in Basic English (BBE)
- Six days may work be done, but the seventh day is a Sabbath of complete rest, holy to the Lord; whoever does any work on the Sabbath day is to be put to death.
- Darby Translation (DBY)
- Six days shall work be done; but on the seventh day is the sabbath of rest, holy to Jehovah: whoever doeth work on the sabbath day shall certainly be put to death.
- Webster's Bible (WBS)
- Six days may work be done, but in the seventh [is] the sabbath of rest, holy to the LORD: whoever doeth [any] work in the sabbath-day, he shall surely be put to death.
- Young's Literal Translation (YLT)
- 'Six days is work done, and in the seventh day [is] a sabbath of holy rest to Jehovah; any who doeth work in the sabbath-day is certainly put to death,
Read in context
- 13ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
- 14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
- 15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
- 16ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
- 17ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Cross references
- Genesis 2:2 ಆದಿಕಾಂಡ 2:2ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Leviticus 23:3 ಯಾಜಕಕಾಂಡ 23:3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- Exodus 16:23 ವಿಮೋಚನಕಾಂಡ 16:23ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
- Exodus 34:21 ವಿಮೋಚನಕಾಂಡ 34:21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- Jeremiah 17:24–27 ಯೆರೆಮೀಯ 17:24–27ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು. ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Exodus 31:17 ವಿಮೋಚನಕಾಂಡ 31:17ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Exodus 35:2 ವಿಮೋಚನಕಾಂಡ 35:2ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- Luke 23:56 ಲೂಕನು 23:56ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- Exodus 31:14 ವಿಮೋಚನಕಾಂಡ 31:14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
- Numbers 15:32–36 ಅರಣ್ಯಕಾಂಡ 15:32–36ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು. ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು. ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- Exodus 20:8–11 ವಿಮೋಚನಕಾಂಡ 20:8–11ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
Original words (Hebrew)
- Six · H8337שֵׁשׁ shêsh
- days · H3117יוֹם yôwm
- work · H4399מְלָאכָה mᵉlâʼkâh
- done · H6213עָשָׂה ʻâsâh
- seventh · H7637שְׁבִיעִי shᵉbîyʻîy
- sabbath · H7676שַׁבָּת shabbâth
- rest · H7677שַׁבָּתוֹן shabbâthôwn
- holy · H6944קֹדֶשׁ qôdesh
- doeth · H6213עָשָׂה ʻâsâh
- work · H4399מְלָאכָה mᵉlâʼkâh
- sabbath · H7676שַׁבָּת shabbâth
- day · H3117יוֹם yôwm
- surely · H4191מוּת mûwth
- death · H4191מוּת mûwth