Exodus · chapter 31 · verse 16
Exodus 31:16 in Kannada
ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
Heegira laagi israayel makkalu tamma talatalaantara galalli nitya odambadikeyaagi aacharisuvante sabbatta nnu kaikollabeku.
Exodus 31:16 in English
- King James Version (KJV)
- Wherefore the children of Israel shall keep the sabbath, to observe the sabbath throughout their generations, [for] a perpetual covenant.
- World English Bible (WEB)
- Therefore the children of Israel shall keep the Sabbath, to observe the Sabbath throughout their generations, for a perpetual covenant.
- American Standard Version (ASV)
- Wherefore the children of Israel shall keep the sabbath, to observe the sabbath throughout their generations, for a perpetual covenant.
- Bible in Basic English (BBE)
- And the children of Israel are to keep the Sabbath holy, from generation to generation, by an eternal agreement.
- Darby Translation (DBY)
- And the children of Israel shall keep the sabbath, to observe the sabbath throughout their generations — [it is] an everlasting covenant.
- Webster's Bible (WBS)
- Wherefore the children of Israel shall keep the sabbath, to observe the sabbath throughout their generations, [for] a perpetual covenant.
- Young's Literal Translation (YLT)
- and the sons of Israel have observed the sabbath; to keep the sabbath to their generations [is] a covenant age-during,
Read in context
- 14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
- 15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
- 16ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
- 17ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- 18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Cross references
- Jeremiah 50:5 ಯೆರೆಮೀಯ 50:5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Genesis 17:11 ಆದಿಕಾಂಡ 17:11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
- Genesis 9:13 ಆದಿಕಾಂಡ 9:13ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.