Exodus · chapter 31 · verse 18
Exodus 31:18 in Kannada
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Aatanu mosheya sangada seenaayi bettadalli maatanaadi mugisida mele avanige aa eradu saakshi halagegalannoo kottanu. Avu devara kaiyinda kettalpatta kallina halagegalaagiddavu.
Exodus 31:18 in English
- King James Version (KJV)
- And he gave unto Moses, when he had made an end of communing with him upon mount Sinai, two tables of testimony, tables of stone, written with the finger of God.
- World English Bible (WEB)
- When he finished speaking with him on Mount Sinai, he gave Moses the two tablets of the covenant, stone tablets, written with God’s finger.
- American Standard Version (ASV)
- And he gave unto Moses, when he had made an end of communing with him upon mount Sinai, the two tables of the testimony, tables of stone, written with the finger of God.
- Bible in Basic English (BBE)
- And when his talk with Moses on Mount Sinai was ended, he gave him the two stones of the law, two stones on which was the writing made by the finger of God.
- Darby Translation (DBY)
- And he gave to Moses, when he had ended speaking with him on mount Sinai, the two tables of testimony, tables of stone, written with the finger of God.
- Webster's Bible (WBS)
- And to Moses, when he had made an end of communing with him upon mount Sinai, he gave two tables of testimony, tables of stone, written with the finger of God.
- Young's Literal Translation (YLT)
- And He giveth unto Moses, when He finisheth speaking with him in mount Sinai, two tables of the testimony, tables of stone, written by the finger of God.
Read in context
- 16ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
- 17ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- 18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Cross references
- Deuteronomy 4:13 ಧರ್ಮೋಪದೇಶಕಾಂಡ 4:13ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
- Exodus 32:15–16 ವಿಮೋಚನಕಾಂಡ 32:15–16ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು. ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
- Deuteronomy 5:22 ಧರ್ಮೋಪದೇಶಕಾಂಡ 5:22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.
- Exodus 24:12 ವಿಮೋಚನಕಾಂಡ 24:12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- Exodus 8:19 ವಿಮೋಚನಕಾಂಡ 8:19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- 2 Corinthians 3:3 2 ಕೊರಿಂಥದವರಿಗೆ 3:3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Deuteronomy 9:9–11 ಧರ್ಮೋಪದೇಶಕಾಂಡ 9:9–11ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು. ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
- Luke 11:20 ಲೂಕನು 11:20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
- Exodus 34:1–4 ವಿಮೋಚನಕಾಂಡ 34:1–4ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು. ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು. ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು. ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
- Exodus 34:28–29 ವಿಮೋಚನಕಾಂಡ 34:28–29ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು. ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
- 2 Corinthians 3:7–8 2 ಕೊರಿಂಥದವರಿಗೆ 3:7–8ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
Original words (Hebrew)
- gave · H5414נָתַן nâthan
- Moses · H4872מֹשֶׁה Môsheh
- end · H3615כָּלָה kâlâh
- communing · H1696דָבַר dâbar
- mount · H2022הַר har
- Sinai · H5514סִינַי Çîynay
- two · H8147שְׁנַיִם shᵉnayim
- tables · H3871לוּחַ lûwach
- testimony · H5715עֵדוּת ʻêdûwth
- tables · H3871לוּחַ lûwach
- stone · H68אֶבֶן ʼeben
- written · H3789כָּתַב kâthab
- finger · H676אֶצְבַּע ʼetsbaʻ
- God · H430אֱלֹהִים ʼĕlôhîym