Exodus · chapter 31 · verse 3
Exodus 31:3 in Kannada
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
Naanu avanannu devara aatmanindaloo jnyaanadindaloo tiluvalikeyindaloo viveka dindaloo ellaa taravaada kelasada kaleyindaloo tumbisiddene.
Exodus 31:3 in English
- King James Version (KJV)
- And I have filled him with the spirit of God, in wisdom, and in understanding, and in knowledge, and in all manner of workmanship,
- World English Bible (WEB)
- I have filled him with the Spirit of God, in wisdom, and in understanding, and in knowledge, and in all kinds of workmanship,
- American Standard Version (ASV)
- and I have filled him with the Spirit of God, in wisdom, and in understanding, and in knowledge, and in all manner of workmanship,
- Bible in Basic English (BBE)
- And I have given him the spirit of God and made him wise and full of knowledge and expert in every sort of handwork,
- Darby Translation (DBY)
- and have filled him with the spirit of God, in wisdom, and in understanding, and in knowledge, and in every work,
- Webster's Bible (WBS)
- And I have filled him with the spirit of God, in wisdom, and in understanding, and in knowledge, and in all manner of workmanship,
- Young's Literal Translation (YLT)
- and I fill him [with] the Spirit of God, in wisdom, and in understanding, and in knowledge, and in all work,
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--
- 2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
- 3ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
- 4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
- 5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
Cross references
- Exodus 35:31 ವಿಮೋಚನಕಾಂಡ 35:31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
- 1 Kings 7:14 1 ಅರಸುಗಳು 7:14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Isaiah 28:6 ಯೆಶಾಯ 28:6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.