Skip to content
ThuthiThuthiThuthi
Exodus · chapter 31 · verse 4

Exodus 31:4 in Kannada

ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ

Avanu chinna belli hittaaleya kaushalyada kelasavannu kalpisuvadakkoo

Exodus 31:4 in English

King James Version (KJV)
To devise cunning works, to work in gold, and in silver, and in brass,
World English Bible (WEB)
to devise skillful works, to work in gold, and in silver, and in bronze,
American Standard Version (ASV)
to devise skilful works, to work in gold, and in silver, and in brass,
Bible in Basic English (BBE)
To do all sorts of delicate work in gold and silver and brass;
Darby Translation (DBY)
to devise artistic work — to work in gold, and in silver, and in copper,
Webster's Bible (WBS)
To devise curious works, to work in gold, and in silver, and in brass,
Young's Literal Translation (YLT)
to devise devices to work in gold, and in silver, and in brass,

Read in context

  1. 2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
  2. 3ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
  3. 4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
  4. 5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
  5. 6ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
Read all of Exodus 31

Cross references

Original words (Hebrew)

Exodus 31:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.