Exodus · chapter 31 · verse 5
Exodus 31:5 in Kannada
ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
Shilpiya kelasavannoo mara kettaneyannoo sakala vidhavaada kelasagalannoo ballavanaagiruvanu.
Exodus 31:5 in English
- King James Version (KJV)
- And in cutting of stones, to set [them], and in carving of timber, to work in all manner of workmanship.
- World English Bible (WEB)
- and in cutting of stones for setting, and in carving of wood, to work in all kinds of workmanship.
- American Standard Version (ASV)
- and in cutting of stones for setting, and in carving of wood, to work in all manner of workmanship.
- Bible in Basic English (BBE)
- In cutting stones for framing, and to do every form of woodwork.
- Darby Translation (DBY)
- and in cutting of stones, for setting, and for carving of timber — to work in all manner of work.
- Webster's Bible (WBS)
- And in cutting of stones to set [them] , and in carving of timber, to work in all manner of workmanship.
- Young's Literal Translation (YLT)
- and in graving of stone for settings, and in graving of wood to work in all work.
Read in context
- 3ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
- 4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
- 5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
- 6ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- 7ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ