Exodus · chapter 31 · verse 6
Exodus 31:6 in Kannada
ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
Naanu igo, naane avanondige daan kuladavanoo aheesaa maakana maganoo aada oholeeyaabanannu kotti ddene. Naanu ninage aajnyaapisiddellavannu maaduva dakke jaananaadavarellara hrudayagalalli jnyaanavannu ittiddene.
Exodus 31:6 in English
- King James Version (KJV)
- And I, behold, I have given with him Aholiab, the son of Ahisamach, of the tribe of Dan: and in the hearts of all that are wise hearted I have put wisdom, that they may make all that I have commanded thee;
- World English Bible (WEB)
- Behold, I myself have appointed with him Oholiab, the son of Ahisamach, of the tribe of Dan; and in the heart of all who are wise-hearted I have put wisdom, that they may make all that I have commanded you:
- American Standard Version (ASV)
- And I, behold, I have appointed with him Oholiab, the son of Ahisamach, of the tribe of Dan; and in the heart of all that are wise-hearted I have put wisdom, that they may make all that I have commanded thee:
- Bible in Basic English (BBE)
- And I have made selection of Oholiab with him, the son of Ahisamach, of the tribe of Dan; and in the hearts of all who are wise I have put the knowledge to make whatever I have given you orders to have made;
- Darby Translation (DBY)
- And I, behold, I have given with him Aholiab the son of Ahisamach, of the tribe of Dan; and in the heart of every one that is wise-hearted have I given wisdom, that they may make all that I have commanded thee —
- Webster's Bible (WBS)
- And I, behold, I have given with him Aholiab the son of Ahisamach of the tribe of Dan; and in the hearts of all that are wise-hearted I have put wisdom; that they may make all that I have commanded thee:
- Young's Literal Translation (YLT)
- 'And I, lo, I have given with him Aholiab, son of Ahisamach, of the tribe of Dan, and in the heart of every wise-hearted one I have given wisdom, and they have made all that which I have commanded thee.
Read in context
- 4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
- 5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
- 6ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- 7ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ
- 8ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ
Cross references
- Exodus 28:3 ವಿಮೋಚನಕಾಂಡ 28:3ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
- Exodus 35:10 ವಿಮೋಚನಕಾಂಡ 35:10ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
- James 1:16–17 ಯಾಕೋಬನು 1:16–17ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Luke 10:1 ಲೂಕನು 10:1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
- Exodus 35:25–26 ವಿಮೋಚನಕಾಂಡ 35:25–26ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- Ecclesiastes 4:9–12 ಪ್ರಸಂಗಿ 4:9–12ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ. ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ. ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ? ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
- 1 Kings 3:12 1 ಅರಸುಗಳು 3:12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- Ezra 5:1–2 ಎಜ್ರನು 5:1–2ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು. ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Exodus 4:14–15 ವಿಮೋಚನಕಾಂಡ 4:14–15ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು. ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
- Exodus 37:1–29 ವಿಮೋಚನಕಾಂಡ 37:1–29ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು. ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು. ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು. ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು. ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು. ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು. ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು. ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Original words (Hebrew)
- given · H5414נָתַן nâthan
- Aholiab · H171אׇהֳלִיאָב ʼOhŏlîyʼâb
- son · H1121בֵּן bên
- Ahisamach · H294אֲחִיסָמָךְ ʼĂchîyçâmâk
- tribe · H4294מַטֶּה maṭṭeh
- Dan · H1835דָּן Dân
- hearts · H3820לֵב lêb
- wise · H2450חָכָם châkâm
- hearted · H3820לֵב lêb
- put · H5414נָתַן nâthan
- wisdom · H2451חׇכְמָה chokmâh
- make · H6213עָשָׂה ʻâsâh
- commanded · H6680צָוָה tsâvâh