Exodus · chapter 31 · verse 9
Exodus 31:9 in Kannada
ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
Dahanabaliya vediyannoo adara ellaa upakaranagalannoo gangaalavannoo adara peethavannoo
Exodus 31:9 in English
- King James Version (KJV)
- And the altar of burnt offering with all his furniture, and the laver and his foot,
- World English Bible (WEB)
- the altar of burnt offering with all its vessels, the basin and its base,
- American Standard Version (ASV)
- and the altar of burnt-offering with all its vessels, and the laver and its base,
- Bible in Basic English (BBE)
- And the altar of burned offerings with all its vessels, and the washing-vessel with its base,
- Darby Translation (DBY)
- and the altar of burnt-offering and all its utensils, and the laver and its stand;
- Webster's Bible (WBS)
- And the altar of burnt-offering, with all its furniture, and the laver and its foot,
- Young's Literal Translation (YLT)
- and the altar of the burnt-offering and all its vessels, and the laver and its base,
Read in context
- 7ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂ
- 8ಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ
- 9ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ
- 10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
- 11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
Cross references
- Exodus 38:1–8 ವಿಮೋಚನಕಾಂಡ 38:1–8ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು. ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು. ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು. ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು. ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು. ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- Exodus 40:11 ವಿಮೋಚನಕಾಂಡ 40:11ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
- Exodus 27:1–8 ವಿಮೋಚನಕಾಂಡ 27:1–8ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- Exodus 30:18–21 ವಿಮೋಚನಕಾಂಡ 30:18–21ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು. ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು. ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.