Exodus · chapter 32 · verse 1
Exodus 32:1 in Kannada
ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
Mosheyu bettadinda ilidubaruvadaralli tadavaadaddannu janaru nodidaaga avaru aaronana balige koodi bandu avanige--neenu eddu namma munde hoguva devarugalannu namagaagi maadu, aiguptadeshadolaginda nammannu karedukondu banda manushyanaada ee moshege enaayito namage tiliyadu andaru.
Exodus 32:1 in English
- King James Version (KJV)
- And when the people saw that Moses delayed to come down out of the mount, the people gathered themselves together unto Aaron, and said unto him, Up, make us gods, which shall go before us; for [as for] this Moses, the man that brought us up out of the land of Egypt, we wot not what is become of him.
- World English Bible (WEB)
- When the people saw that Moses delayed coming down from the mountain, the people gathered themselves together to Aaron, and said to him, “Come, make us gods, which shall go before us; for as for this Moses, the man who brought us up out of the land of Egypt, we don’t know what has become of him.”
- American Standard Version (ASV)
- And when the people saw that Moses delayed to come down from the mount, the people gathered themselves together unto Aaron, and said unto him, Up, make us gods, which shall go before us; for as for this Moses, the man that brought us up out of the land of Egypt, we know not what is become of him.
- Bible in Basic English (BBE)
- And when the people saw that Moses was a long time coming down from the mountain, they all came to Aaron and said to him, Come, make us a god to go before us: as for this Moses, who took us up out of the land of Egypt, we have no idea what has become of him.
- Darby Translation (DBY)
- And when the people saw that Moses delayed to come down from the mountain, the people collected together to Aaron, and said to him, Up, make us a god, who will go before us; for this Moses, the man that has brought us up out of the land of Egypt, — we do not know what is become of him!
- Webster's Bible (WBS)
- And when the people saw that Moses delayed to come down from the mount, the people assembled themselves to Aaron, and said to him, Arise, make us gods which shall go before us: for [as for] this Moses, the man that brought us out of the land of Egypt, we know not what is become of him.
- Young's Literal Translation (YLT)
- And the people see that Moses is delaying to come down from the mount, and the people assemble against Aaron, and say unto him, 'Rise, make for us gods who go before us, for this Moses — the man who brought us up out of the land of Egypt — we have not known what hath happened to him.'
Read in context
- 1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
- 2ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
- 3ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
Cross references
- Acts 7:40 ಅಪೊಸ್ತಲರ ಕೃತ್ಯಗಳು 7:40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- Matthew 24:48 ಮತ್ತಾಯನು 24:48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- 2 Peter 3:4 2 ಪೇತ್ರನು 3:4ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Deuteronomy 9:11–12 ಧರ್ಮೋಪದೇಶಕಾಂಡ 9:11–12ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು. ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
- Exodus 14:11 ವಿಮೋಚನಕಾಂಡ 14:11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Deuteronomy 4:15–18 ಧರ್ಮೋಪದೇಶಕಾಂಡ 4:15–18ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ. ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- Exodus 13:21 ವಿಮೋಚನಕಾಂಡ 13:21ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Exodus 20:3–5 ವಿಮೋಚನಕಾಂಡ 20:3–5ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
Original words (Hebrew)
- people · H5971עַם ʻam
- saw · H7200רָאָה râʼâh
- Moses · H4872מֹשֶׁה Môsheh
- delayed · H954בּוּשׁ bûwsh
- down · H3381יָרַד yârad
- mount · H2022הַר har
- people · H5971עַם ʻam
- together · H6950קָהַל qâhal
- Aaron · H175אַהֲרוֹן ʼAhărôwn
- said · H559אָמַר ʼâmar
- Up · H6965קוּם qûwm
- make · H6213עָשָׂה ʻâsâh
- gods · H430אֱלֹהִים ʼĕlôhîym
- go · H3212יָלַךְ yâlak
- before · H6440פָּנִים pânîym
- Moses · H4872מֹשֶׁה Môsheh
- man · H376אִישׁ ʼîysh
- brought · H5927עָלָה ʻâlâh
- land · H776אֶרֶץ ʼerets
- Egypt · H4714מִצְרַיִם Mitsrayim
- wot · H3045יָדַע yâdaʻ