Skip to content
ThuthiThuthiThuthi
Exodus · chapter 32 · verse 10

Exodus 32:10 in Kannada

ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.

Heegiruvadarinda nanna kopavu avara mele uridu avarannu dahisi biduvante nannannu bidu. Taruvaaya naanu ninnannu dodda janaangavaaguvante maaduvenu andanu.

Exodus 32:10 in English

King James Version (KJV)
Now therefore let me alone, that my wrath may wax hot against them, and that I may consume them: and I will make of thee a great nation.
World English Bible (WEB)
Now therefore leave me alone, that my wrath may burn hot against them, and that I may consume them; and I will make of you a great nation.”
American Standard Version (ASV)
now therefore let me alone, that my wrath may wax hot against them, and that I may consume them: and I will make of thee a great nation.
Bible in Basic English (BBE)
Now do not get in my way, for my wrath is burning against them; I will send destruction on them, but of you I will make a great nation.
Darby Translation (DBY)
And now let me alone, that my anger may burn against them, and I may consume them; and I will make of thee a great nation.
Webster's Bible (WBS)
Now therefore let me alone, that my wrath may wax hot against them, and that I may consume them: and I will make of thee a great nation.
Young's Literal Translation (YLT)
and now, let Me alone, and My anger doth burn against them, and I consume them, and I make thee become a great nation.'

Read in context

  1. 8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
  2. 9ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
  3. 10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
  4. 11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
  5. 12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
Read all of Exodus 32

Cross references

Original words (Hebrew)

Exodus 32:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.