Skip to content
ThuthiThuthiThuthi
Exodus · chapter 32 · verse 11

Exodus 32:11 in Kannada

ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?

Adakke mosheyu tanna devaraada kartana sannidhiyalli bedikondu heliddenandare--kartane, neenu mahaashaktiyindaloo balavulla kaiyindaloo aiguptadeshadolaginda horage baramaadida ninna janara mele ninna kopavu yaake uriyuvadu?

Exodus 32:11 in English

King James Version (KJV)
And Moses besought the LORD his God, and said, LORD, why doth thy wrath wax hot against thy people, which thou hast brought forth out of the land of Egypt with great power, and with a mighty hand?
World English Bible (WEB)
Moses begged the LORD his God, and said, “LORD, why does your wrath burn hot against your people, that you have brought out of the land of Egypt with great power and with a mighty hand?
American Standard Version (ASV)
And Moses besought Jehovah his God, and said, Jehovah, why doth thy wrath wax hot against thy people, that thou hast brought forth out of the land of Egypt with great power and with a mighty hand?
Bible in Basic English (BBE)
But Moses made prayer to God, saying, Lord, why is your wrath burning against your people whom you took out of the land of Egypt, with great power and with the strength of your hand?
Darby Translation (DBY)
And Moses besought Jehovah his God, and said, Why, Jehovah, doth thy wrath burn against thy people, which thou hast brought forth out of the land of Egypt with great power and with a strong hand?
Webster's Bible (WBS)
And Moses besought the LORD his God, and said, why doth thy wrath wax hot against thy people, which thou hast brought forth from the land of Egypt, with great power, and with a mighty hand?
Young's Literal Translation (YLT)
And Moses appeaseth the face of Jehovah his God, and saith, 'Why, O Jehovah, doth Thine anger burn against Thy people, whom Thou hast brought forth out of the land of Egypt with great power and with a strong hand?

Read in context

  1. 9ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.
  2. 10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
  3. 11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
  4. 12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
  5. 13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
Read all of Exodus 32

Cross references

Original words (Hebrew)

Exodus 32:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.