Skip to content
ThuthiThuthiThuthi
Exodus · chapter 32 · verse 12

Exodus 32:12 in Kannada

ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.

Kedina nimittavoo bettagalalli avarannu kolluvadakkoo bhoomiya melininda avarannu dahisibiduvadakkoo aatanu avarannu horage baramaadiddaane endu aiguptyaru yaake helabeku? Ninna kopaduri yannu bittu tirugiko, ninna janarige virodha vaada ee kedina vishayadalli ninna manassannu badalaayisu.

Exodus 32:12 in English

King James Version (KJV)
Wherefore should the Egyptians speak, and say, For mischief did he bring them out, to slay them in the mountains, and to consume them from the face of the earth? Turn from thy fierce wrath, and repent of this evil against thy people.
World English Bible (WEB)
Why should the Egyptians talk, saying, ‘He brought them out for evil, to kill them in the mountains, and to consume them from the surface of the earth’? Turn from your fierce wrath, and turn away from this evil against your people.
American Standard Version (ASV)
Wherefore should the Egyptians speak, saying, For evil did he bring them forth, to slay them in the mountains, and to consume them from the face of the earth? Turn from thy fierce wrath, and repent of this evil against thy people.
Bible in Basic English (BBE)
Why let the Egyptians say, He took them out to an evil fate, to put them to death on the mountains, cutting them off from the earth? Let your wrath be turned away from them, and send not this evil on your people.
Darby Translation (DBY)
Why should the Egyptians speak, and say, For misfortune he has brought them out, to slay them on the mountains, and to annihilate them from the face of the earth? Turn from the heat of thine anger, and repent of this evil against thy people!
Webster's Bible (WBS)
Why should the Egyptians speak and say, For evil did he bring them out, to slay them in the mountains, and to consume them from the face of the earth? Turn from thy fierce wrath, and repent of this evil against thy people.
Young's Literal Translation (YLT)
why do the Egyptians speak, saying, For evil He brought them out to slay them among mountains, and to consume them from off the face of the ground? turn back from the heat of Thine anger, and repent of the evil against Thy people.

Read in context

  1. 10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
  2. 11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
  3. 12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
  4. 13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
  5. 14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
Read all of Exodus 32

Cross references

Original words (Hebrew)

Exodus 32:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.