Skip to content
ThuthiThuthiThuthi
Exodus · chapter 32 · verse 13

Exodus 32:13 in Kannada

ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.

Aakaashada nakshatragala haage nimma santatiyannu hechchisi, naanu helida ee deshavannu nimma santatiyu nityavaagi svatantrisikolluvaru endu yaarige ninna aaneyittu pramaanamaadi diyo aa ninna sevakaraada abrahaamanannoo isaakanannoo israayelanannoo jnyaapaka maadiko andanu.

Exodus 32:13 in English

King James Version (KJV)
Remember Abraham, Isaac, and Israel, thy servants, to whom thou swarest by thine own self, and saidst unto them, I will multiply your seed as the stars of heaven, and all this land that I have spoken of will I give unto your seed, and they shall inherit [it] for ever.
World English Bible (WEB)
Remember Abraham, Isaac, and Israel, your servants, to whom you swore by your own self, and said to them, ‘I will multiply your offspring as the stars of the sky, and all this land that I have spoken of I will give to your offspring, and they shall inherit it forever.’”
American Standard Version (ASV)
Remember Abraham, Isaac, and Israel, thy servants, to whom thou swarest by thine own self, and saidst unto them, I will multiply your seed as the stars of heaven, and all this land that I have spoken of will I give unto your seed, and they shall inherit it for ever.
Bible in Basic English (BBE)
Have in mind Abraham, Isaac, and Israel, your servants, to whom you gave your oath, saying, I will make your seed like the stars of heaven in number, and all this land will I give to your seed, as I said, to be their heritage for ever.
Darby Translation (DBY)
Remember Abraham, Isaac and Israel, thy servants, to whom thou sworest by thyself, and saidst to them, I will multiply your seed as the stars of heaven, and all this land that I have spoken of will I give to your seed, and they shall possess [it] for ever!
Webster's Bible (WBS)
Remember Abraham, Isaac, and Israel thy servants, to whom thou sworest by thine own self, and saidst to them, I will multiply your seed as the stars of heaven, and all this land that I have spoken of will I give to your seed, and they shall inherit [it] for ever.
Young's Literal Translation (YLT)
'Be mindful of Abraham, of Isaac, and of Israel, Thy servants, to whom Thou hast sworn by Thyself, and unto whom Thou speakest: I multiply your seed as stars of the heavens, and all this land, as I have said, I give to your seed, and they have inherited to the age;'

Read in context

  1. 11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
  2. 12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
  3. 13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
  4. 14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
  5. 15ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
Read all of Exodus 32

Cross references

Original words (Hebrew)

Exodus 32:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.