Skip to content
ThuthiThuthiThuthi
Exodus · chapter 32 · verse 14

Exodus 32:14 in Kannada

ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

Aaga kartanu tanna janarige maaduttenendu helida kedina vishayadalli manassannu badalaayisi kondanu.

Exodus 32:14 in English

King James Version (KJV)
And the LORD repented of the evil which he thought to do unto his people.
World English Bible (WEB)
So the LORD turned away from the evil which he said he would do to his people.
American Standard Version (ASV)
And Jehovah repented of the evil which he said he would do unto his people.
Bible in Basic English (BBE)
So the Lord let himself be turned from his purpose of sending punishment on his people.
Darby Translation (DBY)
And Jehovah repented of the evil that he had said he would do to his people.
Webster's Bible (WBS)
And the LORD repented of the evil which he thought to do to his people.
Young's Literal Translation (YLT)
and Jehovah repenteth of the evil which He hath spoken of doing to His people.

Read in context

  1. 12ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
  2. 13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
  3. 14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
  4. 15ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
  5. 16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
Read all of Exodus 32

Cross references

Original words (Hebrew)

Exodus 32:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.