Exodus · chapter 32 · verse 16
Exodus 32:16 in Kannada
ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
Aa halagegalu devara kelasavaagiddavu. Aa barahavu halagegala mele kettida devara barahave.
Exodus 32:16 in English
- King James Version (KJV)
- And the tables [were] the work of God, and the writing [was] the writing of God, graven upon the tables.
- World English Bible (WEB)
- The tablets were the work of God, and the writing was the writing of God, engraved on the tablets.
- American Standard Version (ASV)
- And the tables were the work of God, and the writing was the writing of God, graven upon the tables.
- Bible in Basic English (BBE)
- The stones were the work of God, and the writing was the writing of God, cut on the stones.
- Darby Translation (DBY)
- And the tables [were] God's work, and the writing was God's writing, engraven on the tables.
- Webster's Bible (WBS)
- And the tables [were] the work of God, and the writing [was] the writing of God, graven upon the tables.
- Young's Literal Translation (YLT)
- and the tables are the work of God, and the writing is the writing of God, graven on the tables.
Read in context
- 14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- 15ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
- 16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
- 17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- 18ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
Cross references
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Deuteronomy 9:15 ಧರ್ಮೋಪದೇಶಕಾಂಡ 9:15ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
- Deuteronomy 10:1 ಧರ್ಮೋಪದೇಶಕಾಂಡ 10:1ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
- Exodus 34:1 ವಿಮೋಚನಕಾಂಡ 34:1ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
- Exodus 34:4 ವಿಮೋಚನಕಾಂಡ 34:4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
- Deuteronomy 9:9–11 ಧರ್ಮೋಪದೇಶಕಾಂಡ 9:9–11ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು. ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
- 2 Corinthians 3:3 2 ಕೊರಿಂಥದವರಿಗೆ 3:3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- 2 Corinthians 3:7 2 ಕೊರಿಂಥದವರಿಗೆ 3:7ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.