Exodus · chapter 32 · verse 17
Exodus 32:17 in Kannada
ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
Janaru kooguttidda shabdavannu yehoshuvanu kelidaaga moshege--paaleyadalli yuddhada shabdavu ide endu helidanu.
Exodus 32:17 in English
- King James Version (KJV)
- And when Joshua heard the noise of the people as they shouted, he said unto Moses, [There is] a noise of war in the camp.
- World English Bible (WEB)
- When Joshua heard the noise of the people as they shouted, he said to Moses, “There is the noise of war in the camp.”
- American Standard Version (ASV)
- And when Joshua heard the noise of the people as they shouted, he said unto Moses, There is a noise of war in the camp.
- Bible in Basic English (BBE)
- Now when the noise and the voices of the people came to the ears of Joshua, he said to Moses, There is a noise of war in the tents.
- Darby Translation (DBY)
- And Joshua heard the noise of the people as they shouted, and said to Moses, There is a shout of war in the camp.
- Webster's Bible (WBS)
- And when Joshua heard the noise of the people as they shouted, he said to Moses, [There is] a noise of war in the camp.
- Young's Literal Translation (YLT)
- And Joshua heareth the voice of the people in their shouting, and saith unto Moses, 'A noise of battle in the camp!'
Read in context
- 15ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
- 16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
- 17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- 18ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
- 19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
Cross references
- Exodus 24:13 ವಿಮೋಚನಕಾಂಡ 24:13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- Exodus 17:9 ವಿಮೋಚನಕಾಂಡ 17:9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 1 Samuel 4:5–6 1 ಸಮುವೇಲನು 4:5–6ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
- Amos 2:2 ಆಮೋಸ 2:2ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.
- Joshua 6:16 ಯೆಹೋಶುವ 6:16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
- Judges 15:14 ನ್ಯಾಯಸ್ಥಾಪಕರು 15:14ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
- Jeremiah 51:14 ಯೆರೆಮೀಯ 51:14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
- Ezra 3:11–13 ಎಜ್ರನು 3:11–13ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- 1 Samuel 17:20 1 ಸಮುವೇಲನು 17:20ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
- Joshua 6:5 ಯೆಹೋಶುವ 6:5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
- 1 Samuel 17:52 1 ಸಮುವೇಲನು 17:52ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.