Exodus · chapter 32 · verse 19
Exodus 32:19 in Kannada
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
Idaada mele mosheyu paaleyada saviాpakke bandu aa karuvannoo avara naatyavannoo nodi kopa gondu kaiyallidda halagegalannu bisaadi bettada adiyalli avugalannu odedubittanu.
Exodus 32:19 in English
- King James Version (KJV)
- And it came to pass, as soon as he came nigh unto the camp, that he saw the calf, and the dancing: and Moses’ anger waxed hot, and he cast the tables out of his hands, and brake them beneath the mount.
- World English Bible (WEB)
- As soon as he came near to the camp, he saw the calf and the dancing. Then Moses’ anger grew hot, and he threw the tablets out of his hands, and broke them beneath the mountain.
- American Standard Version (ASV)
- And it came to pass, as soon as he came nigh unto the camp, that he saw the calf and the dancing: and Moses’ anger waxed hot, and he cast the tables out of his hands, and brake them beneath the mount.
- Bible in Basic English (BBE)
- And when he came near the tents he saw the image of the ox, and the people dancing; and in his wrath Moses let the stones go from his hands, and they were broken at the foot of the mountain.
- Darby Translation (DBY)
- And it came to pass, when he came near the camp, and saw the calf and the dancing, that Moses' anger burned, and he cast the tables out of his hands, and shattered them beneath the mountain.
- Webster's Bible (WBS)
- And it came to pass as soon as he came nigh to the camp, that he saw the calf, and the dancing: and Moses's anger waxed hot, and he cast the tables from his hands, and broke them beneath the mount.
- Young's Literal Translation (YLT)
- And it cometh to pass, when he hath drawn near unto the camp, that he seeth the calf, and the dancing, and the anger of Moses burneth, and he casteth out of his hands the tables, and breaketh them under the mount;
Read in context
- 17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- 18ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
- 19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- 20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- 21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
Cross references
- Deuteronomy 9:16–17 ಧರ್ಮೋಪದೇಶಕಾಂಡ 9:16–17ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
- 2 Samuel 6:14 2 ಸಮುವೇಲನು 6:14ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
- Zechariah 11:10–11 ಜೆಕರ್ಯ 11:10–11ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು, ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Numbers 12:3 ಅರಣ್ಯಕಾಂಡ 12:3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- Exodus 32:4–6 ವಿಮೋಚನಕಾಂಡ 32:4–6ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು. ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು. ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Zechariah 11:14 ಜೆಕರ್ಯ 11:14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Lamentations 5:15 ಪ್ರಲಾಪಗಳು 5:15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
Original words (Hebrew)
- nigh · H7126קָרַב qârab
- camp · H4264מַחֲנֶה machăneh
- saw · H7200רָאָה râʼâh
- calf · H5695עֵגֶל ʻêgel
- dancing · H4246מְחֹלָה mᵉchôlâh
- Moses’ · H4872מֹשֶׁה Môsheh
- anger · H639אַף ʼaph
- hot · H2734חָרָה chârâh
- cast · H7993שָׁלַךְ shâlak
- tables · H3871לוּחַ lûwach
- hands · H3027יָד yâd
- brake · H7665שָׁבַר shâbar
- beneath · H8478תַּחַת tachath
- mount · H2022הַר har